We Believe JesusFé, Esperança e Nova Vida

ಕೀರ್ತ 88

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 87 ಕೀರ್ತ ಕೀರ್ತ 89 →

1ಯೆಹೋವನೇ, ನನ್ನನ್ನು ರಕ್ಷಿಸುವ ದೇವರೇ,

2ನನ್ನ ಪ್ರಾರ್ಥನೆಯು ನಿನ್ನ ಸನ್ನಿಧಿಯನ್ನು ಮುಟ್ಟಲಿ;

3ನನ್ನ ಜೀವವು ಕಷ್ಟಗಳಿಂದ ತುಂಬಿಹೋಯಿತು;

4ಸಮಾಧಿಯಲ್ಲಿ ಸೇರುವವರೊಳಗೆ ಎಣಿಸಲ್ಪಟ್ಟಿದ್ದೇನೆ;

5ಸತ್ತವನ ಹಾಗೆ ನನ್ನನ್ನು ಹೊರಗೆ ಹಾಕಿದ್ದಾರೆ;

6ಅಧೋಲೋಕದಲ್ಲಿಯೂ, ಗಾಢಾಂಧಕಾರದಲ್ಲಿಯೂ,

7ನಿನ್ನ ಕೋಪಭಾರವು ನನ್ನನ್ನು ಕುಗ್ಗಿಸಿಬಿಟ್ಟಿದೆ;

8ನನ್ನ ಆಪ್ತರು ನನ್ನನ್ನು ನೋಡಿ ಅಸಹ್ಯಪಟ್ಟರು,

9ಬಾಧೆಯಿಂದ ನನ್ನ ಕಣ್ಣುಗಳು ಮೊಬ್ಬಾಗಿ ಹೋಗಿವೆ.

10ನೀನು ಸತ್ತವರಿಗೆ ಅದ್ಭುತಕಾರ್ಯಗಳನ್ನು ತೋರಿಸುವಿಯೋ?

11ಸಮಾಧಿಯಲ್ಲಿ ನಿನ್ನ ಕೃಪೆಯನ್ನೂ,

12ಕತ್ತಲೆಯ ಲೋಕದಲ್ಲಿ ನಿನ್ನ ಮಹತ್ಕಾರ್ಯಗಳೂ,

13ನಾನಾದರೋ ಯೆಹೋವನೇ, ನಿನಗೆ ಮೊರೆಯಿಡುತ್ತೇನೆ;

14ಯೆಹೋವನೇ, ನನ್ನ ಪ್ರಾಣವನ್ನೇಕೆ ತಳ್ಳಿಬಿಟ್ಟಿ?

15ಯೌವನಾರಭ್ಯ ಕುಗ್ಗಿದವನೂ, ಮೃತಪ್ರಾಯನೂ,

16ನಿನ್ನ ಕೋಪಜ್ವಾಲೆಯು ನನ್ನನ್ನು ಕವಿದಿದೆ;

17ಅವು ದಿನವೆಲ್ಲಾ ನೀರಿನಂತೆ ನನ್ನನ್ನು ಆವರಿಸಿಕೊಂಡಿವೆ;

18ನನ್ನ ಆಪ್ತಮಿತ್ರರನ್ನು ದೂರಮಾಡಿದಿ;

← ಕೀರ್ತ 87 ಕೀರ್ತ ಕೀರ್ತ 89 →

ಕೀರ್ತ 88 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ