We Believe JesusFé, Esperança e Nova Vida

ಕೀರ್ತ 89

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 88 ಕೀರ್ತ ಕೀರ್ತ 90 →

1ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು;

2ನಿನ್ನ ಪ್ರೀತಿಸಂಕಲ್ಪವು ನಿತ್ಯವು ಸಿದ್ಧಿಗೆ ಬರುತ್ತಲೇ ಇರುವುದು;

3ನೀನು ನುಡಿದದ್ದೇನೆಂದರೆ, “ನಾನು ಆರಿಸಿಕೊಂಡ

4‘ಶಾಶ್ವತವಾಗಿ ನಿನ್ನ ಸಂತತಿಯನ್ನು ಸ್ಥಾಪಿಸುವೆನು,

5ಯೆಹೋವನೇ, ಗಗನವು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವುದು;

6ಮೇಘಮಂಡಲದಲ್ಲಿ ಯೆಹೋವನಿಗೆ ಸಮಾನರು ಯಾರು?

7ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು;

8ಯೆಹೋವನೇ, ಸೇನಾಧೀಶ್ವರನಾದ ದೇವರೇ,

9ಸಮುದ್ರದ ಅಲ್ಲಕಲ್ಲೋಲಗಳನ್ನು ಅಧೀನದಲ್ಲಿ ಇಟ್ಟುಕೊಂಡಿರುವವನು ನೀನು;

10ರಹಬನ್ನು89:10 ರಹಬನ್ನು ಪೌರಾಣಿಕ ಸಮುದ್ರ ದೈತ್ಯ ರಹಬನು ಯೋಬ. 9:13; 26:2; ಯೆಶಾ 51:9 ರಲ್ಲಿ ಕೂಡ ಉಲ್ಲೇಖಿಸಲಾಗಿದೆ; 87:4 ರಲ್ಲಿ ಅದರ ಬಳಕೆಯು ಭಿನ್ನವಾಗಿದೆ, ಇಲ್ಲಿ ರಹಬ ಕಡಲ ಪೌರಾಣಿಕ ಸರ್ಪವನ್ನು ಸೂಚಿಸುತ್ತದೆ. ಛೇದಿಸಿ ಸಾಯಿಸಿದವನು ನೀನು;

11ಆಕಾಶವೂ ನಿನ್ನದು, ಭೂಮಿಯೂ ನಿನ್ನದೇ;

12ದಕ್ಷಿಣೋತ್ತರ ದಿಕ್ಕುಗಳನ್ನು ಉಂಟುಮಾಡಿದವನು ನೀನು.

13ನಿನ್ನ ಭುಜಬಲವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು;

14ನೀತಿ ಮತ್ತು ನ್ಯಾಯಗಳು ನಿನ್ನ ಸಿಂಹಾಸನದ ಅಸ್ತಿವಾರವು;

15ಉತ್ಸಾಹಧ್ವನಿಯನ್ನು 89:15 ಉತ್ಸಾಹಧ್ವನಿಯನ್ನು ಅಂದರೆ ದೇವರನ್ನು ಆರಾಧಿಸುವಾಗ ಮಾಡುವ ಶಬ್ದ.ತಿಳಿದಿರುವ ಜನರು ಧನ್ಯರು;

16ಯಾವಾಗಲೂ ನಿನ್ನ ನಾಮದಲ್ಲಿ ಆನಂದಿಸುತ್ತಾರೆ;

17ಅವರು ಹಿಗ್ಗುವ ಬಲವು ನೀನೇ.

18ನಮಗೆ ಗುರಾಣಿಯಂತಿರುವ ನಮ್ಮ ಅರಸನು ಯೆಹೋವನೇ;

19ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ,

20ನನ್ನ ಸೇವಕನಾದ ದಾವೀದನನ್ನು ಕಂಡು,

21ನನ್ನ ಹಸ್ತವು ಅವನ ಮೇಲೆ ಸ್ಥಿರವಾಗಿರುವುದು;

22ವೈರಿಯ ಕುತಂತ್ರವು ಅವನಲ್ಲಿ ಸಾಗದು;

23ಅವನ ವಿರೋಧಿಗಳನ್ನು ಅವನ ಮುಂದೆಯೇ ಜಜ್ಜಿ ಹಾಕುವೆನು;

24ಆದರೆ ನನ್ನ ಪ್ರೀತಿ ಮತ್ತು ಸತ್ಯತೆಗಳು ಅವನೊಡನೆ ಇರುವವು;

25ಸಮುದ್ರದಿಂದ ನದಿಗಳವರೆಗೂ ಅವನ ಹಸ್ತಕ್ಕೆ ಅಧಿಕಾರವನ್ನು ಕೊಡುವೆನು.

26ಅವನು ನನಗೆ, ‘ನನ್ನ ತಂದೆಯೂ, ದೇವರೂ,

27ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನಾಗಿಯೂ,

28ನನ್ನ ಕೃಪೆಯು ಅವನಲ್ಲಿ ಶಾಶ್ವತವಾಗಿ ಇರುವುದು;

29ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು.

30ಅವನ ಸಂತಾನದವರು ನನ್ನ ಧರ್ಮಶಾಸ್ತ್ರವನ್ನು ಬಿಟ್ಟು,

31ನನ್ನ ವಿಧಿಗಳನ್ನು ಮೀರಿ, ನನ್ನ ನೇಮಗಳನ್ನು ಪಾಲಿಸದೆ ಹೋದರೆ,

32ಆಗ ನಾನು ಅವರ ದ್ರೋಹಕ್ಕಾಗಿ ಅವರನ್ನು ಬೆತ್ತದಿಂದ ಹೊಡೆಯುವೆನು;

33ಆದರೂ ನಾನು ಅವನಲ್ಲಿಟ್ಟಿರುವ ಕೃಪೆಯನ್ನು ತಪ್ಪಿಸುವುದಿಲ್ಲ;

34ನನ್ನ ಒಡಂಬಡಿಕೆಯನ್ನು ಭಂಗಪಡಿಸುವುದಿಲ್ಲ;

35ನನ್ನ ಪವಿತ್ರತ್ವದಲ್ಲಿ ಆಣೆಯಿಟ್ಟು ಒಂದು ಸಂಗತಿಯನ್ನು ಹೇಳಿದ್ದೇನೆ;

36ಅದೇನೆಂದರೆ, ಅವನ ಸಂತತಿಯು ಶಾಶ್ವತವಾಗಿ ಇರುವುದು;

37ಚಂದ್ರನಂತೆ ನಿತ್ಯಕ್ಕೂ ಸ್ಥಿರವಾಗಿರುವುದು.

38ಹೀಗೆ ಹೇಳಿದ ನೀನು ನಿನ್ನ ಅಭಿಷಿಕ್ತನ ಮೇಲೆ ಕೋಪಗೊಂಡವನಾಗಿ,

39ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ,

40ಅವನ ದೇಶದ ಮೇರೆಗಳನ್ನು ಕೆಡವಿ, ಕೋಟೆಗಳನ್ನು ಹಾಳುಮಾಡಿದ್ದೀ.

41ದಾರಿಗರೆಲ್ಲರೂ ಅವನನ್ನು ಸುಲಿಗೆ ಮಾಡುತ್ತಾರೆ;

42ಅವನ ವಿರೋಧಿಗಳ ಹಸ್ತವನ್ನು ಉನ್ನತಪಡಿಸಿದ್ದೀ;

43ಇದಲ್ಲದೆ ಅವನ ಕತ್ತಿಯನ್ನು ತಿರುಗಿಸಿಬಿಟ್ಟಿದ್ದೀ;

44ಅವನ ವೈಭವವನ್ನು89:44 ವೈಭವವನ್ನು ಅಂದರೆ ರಾಜದಂಡ. ತಡೆದುಬಿಟ್ಟಿದ್ದೀ;

45ಅವನ ಯೌವನದ ದಿನಗಳನ್ನು ಬೇಗ ಮುಗಿಸಿ,

46ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ?

47ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ,

48ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ

49ಕರ್ತನೇ, ನೀನು ನಿನ್ನ ಸತ್ಯತೆಯಲ್ಲಿ ಆಣೆಯಿಟ್ಟು,

50ಯೆಹೋವನೇ, ನಿನ್ನ ವೈರಿಗಳು ನಿಂದಿಸುತ್ತಾರೆ;

51ಕರ್ತನೇ, ನಿನ್ನ ಸೇವಕರಿಗಾಗುವ ಅಪವಾದವನ್ನೂ,

52ಯೆಹೋವನಿಗೆ ಸದಾಕಾಲವೂ ಕೊಂಡಾಟವಾಗಲಿ. ಆಮೆನ್, ಆಮೆನ್.

← ಕೀರ್ತ 88 ಕೀರ್ತ ಕೀರ್ತ 90 →

ಕೀರ್ತ 89 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ