1ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು;
2ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು;
3ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ.
4ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ;
5ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ,
6ಶತ್ರುಗಳು ನಿಶ್ಶೇಷವಾದರು;
7ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು,
8ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು;
9ಯೆಹೋವನು ಕುಗ್ಗಿದವರಿಗೆ ಆಶ್ರಯವೂ,
10ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು
11ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ;
12ಆತನು ಕುಗ್ಗಿದವರ ಮೊರೆಯನ್ನು ಮರೆಯದೆ
13ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ;
14ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು;
15ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು;
16ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ;
17ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ
18ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ;
19ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು.
20ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು;