1ಕರ್ತನೇ, ತಲತಲಾಂತರಗಳಿಂದಲೂ ನಮ್ಮ ಆಶ್ರಯಸ್ಥಾನವು ನೀನೇ.
2ಬೆಟ್ಟಗಳು ಉಂಟಾಗುವುದಕ್ಕಿಂತ ಮೊದಲೇ,
3“ಮನುಷ್ಯರೇ, ಸಾಯಿರಿ” ಎಂದು ಆಜ್ಞಾಪಿಸಿ,
4ಸಾವಿರ ವರ್ಷಗಳು ನಿನ್ನ ದೃಷ್ಟಿಯಲ್ಲಿ
5ನೀನು ಮನುಷ್ಯರನ್ನು ಪ್ರವಾಹದಿಂದ ಬಡಿದುಕೊಂಡು ಹೋಗುತ್ತೀ;
6ಅದು ಮುಂಜಾನೆಯಲ್ಲಿ ಬೆಳೆದು ಹೂಬಿಡುತ್ತದೆ;
7ನಿನ್ನ ಕೋಪದಿಂದ ನಾವು ಇಲ್ಲವಾದೆವು;
8ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ,
9ನಿನ್ನ ರೋಷದಿಂದ ನಮ್ಮ ಕಾಲವೆಲ್ಲಾ ಕಳೆದು ಹೋಯಿತು;
10ನಮ್ಮ ಆಯುಷ್ಕಾಲವು90:10 ಆಯುಷ್ಕಾಲವು ಅಥವಾ ಪ್ರತಾಪ. ಎಪ್ಪತ್ತು ವರ್ಷ,
11ನಿನ್ನ ಕೋಪದ ಬಲವನ್ನೂ,
12ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು;
13ಯೆಹೋವನೇ, ಮನಸ್ಸನ್ನು ಬೇರೆ ಮಾಡಿಕೋ;
14ಮುಂಜಾನೆಯಲ್ಲಿ ನಿನ್ನ ಕೃಪೆಯಿಂದ ನಮ್ಮನ್ನು ಸಂತೃಪ್ತಿಪಡಿಸು;
15ನೀನು ನಮ್ಮನ್ನು ಕುಗ್ಗಿಸಿದ ದಿನಗಳಿಗೂ,
16ನಿನ್ನ ಸೇವಕರಿಗೆ ನಿನ್ನ ರಕ್ಷಣಾ ಕಾರ್ಯವೂ,
17ನಮ್ಮ ಯೆಹೋವ ದೇವರ ಪ್ರಸನ್ನತೆಯು ನಮ್ಮ ಮೇಲೆ ಇರಲಿ.