1ಅತ್ಯುನ್ನತನಾದ ದೇವರ ಮೊರೆಹೊಕ್ಕವನು,
2ನಾನು ಯೆಹೋವನಿಗೆ, “ನೀನೇ ನನ್ನ ಶರಣನು, ನನ್ನ ದುರ್ಗವು,
3ನನ್ನನ್ನು ಬೇಟೆಗಾರನ ಬಲೆಯಿಂದಲೂ,
4ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು;
5ರಾತ್ರಿಯಲ್ಲಿ ಭಯಹುಟ್ಟಿಸುವ ಯಾವುದಕ್ಕೂ,
6ಕತ್ತಲೆಯಲ್ಲಿ ಸಂಚರಿಸುವ ವಿಪತ್ತಿಗೂ,
7ನಿನ್ನ ಮಗ್ಗುಲಲ್ಲಿ ಸಾವಿರ ಜನರು,
8ನೀನು ಅದನ್ನು ಕಣ್ಣಾರೆ ಕಂಡು,
9ಯೆಹೋವನೇ ನನ್ನ ಶರಣನು!
10ಯಾವ ಕೇಡೂ ನಿನಗೆ ಸಂಭವಿಸದು;
11ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವುದಕ್ಕೆ
12ನಿನ್ನ ಕಾಲು ಕಲ್ಲಿಗೆ ತಗಲದಂತೆ,
13ಸಿಂಹ ಮತ್ತು ಸರ್ಪಗಳ ಮೇಲೆ ನಡೆಯುವಿ;
14ಅವನು ನನ್ನಲ್ಲಿ ಆಸಕ್ತನಾಗಿರುವುದರಿಂದ ಅವನನ್ನು ರಕ್ಷಿಸುವೆನು;
15ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು;
16ದೀರ್ಘಾಯುಷ್ಯವನ್ನು ಅನುಗ್ರಹಿಸಿ, ಅವನನ್ನು ತೃಪ್ತಿಪಡಿಸುವೆನು;