We Believe JesusFé, Esperança e Nova Vida

ಕೀರ್ತ 92

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 91 ಕೀರ್ತ ಕೀರ್ತ 93 →

1ಯೆಹೋವನೇ, ನಿನ್ನನ್ನು ಕೊಂಡಾಡುವುದೂ,

2ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ,

3ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ,

4ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ;

5ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ;

6ಪಶುಪ್ರಾಯನು ಅರಿಯನು;

7ದುಷ್ಟರು ಹುಲ್ಲಿನಂತೆ ಬೆಳೆಯುವುದೂ,

8ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ.

9ಯೆಹೋವನೇ, ಇಗೋ ನಿನ್ನ ಶತ್ರುಗಳು!

10ಆದರೆ ನನ್ನ ಕೊಂಬನ್ನು92:10 ಕೊಂಬನ್ನು ಅಥವಾ ಬಲ. ಕಾಡುಕೋಣದ ಕೊಂಬಿನಂತೆ92:10 ಕೊಂಬಿನಂತೆ ಅಥವಾ ಬಲ. ಎತ್ತಿದ್ದಿ;

11ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ;

12ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು;

13ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು,

14ಮುಪ್ಪಿನಲ್ಲಿಯೂ ಫಲಿಸುವರು;

15ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು.

← ಕೀರ್ತ 91 ಕೀರ್ತ ಕೀರ್ತ 93 →

ಕೀರ್ತ 92 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ