We Believe JesusFé, Esperança e Nova Vida

ಕೀರ್ತ 93

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಕೀರ್ತ 92 ಕೀರ್ತ ಕೀರ್ತ 94 →

1ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ;

2ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ;

3ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರ್ಗರೆದವು;

4ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ,

5ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ;

← ಕೀರ್ತ 92 ಕೀರ್ತ ಕೀರ್ತ 94 →

ಕೀರ್ತ 93 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ