1ಯೆಹೋವನೇ, ಮುಯ್ಯಿತೀರಿಸುವ ದೇವರೇ,
2ಲೋಕದ ನ್ಯಾಯಾಧಿಪತಿಯೇ, ಏಳು;
3ಯೆಹೋವನೇ, ದುಷ್ಟರು ಎಲ್ಲಿಯವರೆಗೆ,
4ಕೆಡುಕರೆಲ್ಲರು ಉಬ್ಬಿಕೊಂಡು,
5ಯೆಹೋವನೇ, ನಿನ್ನ ಪ್ರಜೆಯನ್ನು ಜಜ್ಜಿಹಾಕುತ್ತಾರೆ;
6ವಿಧವೆಯರನ್ನೂ, ಪರದೇಶಿಯನ್ನೂ ಕೊಲ್ಲುತ್ತಾರೆ;
7ಅವರು, “ಯಾಹುವು ನೋಡುವುದೇ ಇಲ್ಲ;
8ಪಶುಪ್ರಾಯರಾದ ಪ್ರಜೆಗಳಿರಾ, ಲಕ್ಷಿಸಿರಿ;
9ಕಿವಿಮಾಡಿದವನು ಕೇಳನೋ?
10ಜನಾಂಗಗಳನ್ನು ಶಿಕ್ಷಿಸುವವನೂ,
11ಮನುಷ್ಯನ ಯೋಚನೆಗಳು, “ಉಸಿರೇ” ಎಂದು ಯೆಹೋವನು ತಿಳುಕೊಳ್ಳುತ್ತಾನೆ.
12ಯಾಹುವೇ, ನೀನು ಯಾರನ್ನು ಶಿಕ್ಷಿಸಿ,
13ಅಂಥವನನ್ನು, ದುಷ್ಟನಿಗೋಸ್ಕರ ಗುಂಡಿಯು ಅಗೆಯಲ್ಪಡುವ ತನಕ,
14ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವುದಿಲ್ಲ;
15ನ್ಯಾಯತೀರ್ಪು ನೀತಿಗೆ ತಿರುಗಿಕೊಳ್ಳುವುದು;
16ದುಷ್ಟರಿಗೆ ವಿರುದ್ಧವಾಗಿ ನನಗೋಸ್ಕರ ಏಳುವವರು ಯಾರು?
17ಯೆಹೋವನ ಸಹಾಯವಿಲ್ಲದಿದ್ದರೆ ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು.
18ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದುಕೊಂಡಾಗಲೇ,
19ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತೈಸುವಿಕೆಯಿಂದಲೇ,
20ಧರ್ಮಶಾಸ್ತ್ರದ ನೆಪದಿಂದ ಕೇಡುಕಲ್ಪಿಸುವ ದುಷ್ಟ ಅಧಿಪತಿಗಳಿಗೂ,
21ಜೀವವನ್ನು ತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ;
22ಆದರೆ ಯೆಹೋವನು ನನ್ನ ದುರ್ಗವೂ,
23ಅವರ ಕೆಟ್ಟತನವನ್ನು ಅವರಿಗೇ ತಿರುಗಿಸುವನು;