1ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ;
2ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ;
3ಯೆಹೋವನು ಮಹಾದೇವರೂ,
4ಭೂಮಿಯ ಅಗಾಧವು ಆತನ ಕೈಯಲ್ಲಿರುತ್ತದೆ;
5ಆತನೇ ಸಮುದ್ರವನ್ನು ನಿರ್ಮಿಸಿದವನು;
6ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ
7ಆತನು ನಮ್ಮ ದೇವರು;
8ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ95:8 ಮೆರೀಬ ಅಂದರೆ ವಾಗ್ವಾದ.,
9ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು;
10ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು;
11ಆದುದರಿಂದ ಇವರು, “ನನ್ನ ವಿಶ್ರಾಂತಿಯಲ್ಲಿ ಸೇರಬಾರದು” ಎಂದು