1ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ;
2ಯೆಹೋವನಿಗೆ ಹಾಡಿರಿ; ಆತನ ನಾಮವನ್ನು ಕೊಂಡಾಡಿರಿ.
3ಜನಾಂಗಗಳಲ್ಲಿ ಆತನ ಘನತೆಯನ್ನೂ,
4ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ;
5ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ;
6ಆತನ ಸಾನ್ನಿಧ್ಯದಲ್ಲಿ ಘನತೆ ಮತ್ತು ಮಹಿಮೆಗಳೂ,
7ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ, ಯೆಹೋವನವೇ,
8ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ;
9ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ;
10ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ;
11ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ;
12ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ;
13ಆತನು ಬರುತ್ತಾನೆ;