1ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ;
2ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ;
3ಬೆಂಕಿಯು ಆತನ ಮುಂದೆ ಹೋಗಿ,
4ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು;
5ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ
6ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು;
7ವಿಗ್ರಹಗಳಲ್ಲಿ ಹಿಗ್ಗುವವರೂ,
8ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ
9ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ;
10ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ.
11ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು97:11 ಪ್ರಕಾಶಿಸುವುದು ಅಥವಾ ಬಿತ್ತಲ್ಪಟ್ಟಿದೆ.,
12ನೀತಿವಂತರೇ, ಯೆಹೋವನಲ್ಲಿ ಆನಂದಿಸಿರಿ;