1ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ;
2ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ;
3ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ,
4ಸಮಸ್ತ ಭೂನಿವಾಸಿಗಳೇ,
5ಕಿನ್ನರಿಯೊಡನೆ ಯೆಹೋವನನ್ನು ಸ್ತುತಿಸಿರಿ;
6ತುತ್ತೂರಿಗಳನ್ನೂ, ಕೊಂಬನ್ನೂ ಊದುತ್ತಾ,
7ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ,
8ನದಿಗಳು ಚಪ್ಪಾಳೆ ಹೊಡೆಯಲಿ;
9ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ;