1ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ;
2ಚೀಯೋನಿನಲ್ಲಿರುವ ಯೆಹೋವನು ದೊಡ್ಡವನು;
3ಅವರು ಯೆಹೋವನ ಭಯಂಕರವಾದ ಮಹಾನಾಮವನ್ನು ಕೊಂಡಾಡಲಿ;
4ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ99:4 ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ ಅಥವಾ ಅರಸನಾದ ಯೆಹೋವನು, ಪರಾಕ್ರಮಿಯಾಗಿದ್ದು ನೀತಿಯನ್ನು ಪ್ರೀತಿಸುತ್ತಾನೆ. ;
5ನಮ್ಮ ಯೆಹೋವ ದೇವರನ್ನು ಘನಪಡಿಸಿರಿ;
6ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ,
7ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು;
8ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ.
9ನಮ್ಮ ಯೆಹೋವ ದೇವರನ್ನು ಘನಪಡಿಸಿರಿ;