We Believe JesusFé, Esperança e Nova Vida

ಹೋಶೇ 11

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಹೋಶೇ 10 ಹೋಶೇ ಹೋಶೇ 12 →

1ಇಸ್ರಾಯೇಲ್ ಇನ್ನೂ ಬಾಲ್ಯದಲ್ಲಿದ್ದಾಗ ನಾನು ಅದರ ಮೇಲೆ ಪ್ರೀತಿಯಿಟ್ಟು, ಆ ನನ್ನ ಮಗನನ್ನು ಐಗುಪ್ತ ದೇಶದಿಂದ ಕರೆದೆನು.

2ನಾನು11:2 ನಾನು ಅಥವಾ ಅವರು. ಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು.

3ನಾನೇ ಎಫ್ರಾಯೀಮಿಗೆ ನಡೆದಾಟವನ್ನು ಕಲಿಸಿದೆನು; ಅದನ್ನು ಕೈಯಲ್ಲಿ ಎತ್ತಿಕೊಂಡೆನು.

4ನಾನು ನನ್ನ ಜನರನ್ನು ಮಾನವರಿಗೆ ತಕ್ಕ ಮೂಗುದಾರದಿಂದ, ಅಂದರೆ ಮಮತೆಯ ಹಗ್ಗದಿಂದ ಸೆಳೆದುಕೊಂಡೆನು.

5ಇಸ್ರಾಯೇಲ್ ಐಗುಪ್ತ ದೇಶಕ್ಕೆ ಹಿಂದಿರುಗದು;

6ಅದರ ದುರಾಲೋಚನೆಗಳ ನಿಮಿತ್ತ ಖಡ್ಗವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು,

7ನನ್ನ ಕಡೆಯಿಂದ ತಿರಿಗಿಕೊಳ್ಳುವುದು ನನ್ನ ಜನರ ಗುಣವೇ;

8ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ!

9ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು.

10ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು;

11ಗುಬ್ಬಿಗಳಂತೆ ಐಗುಪ್ತದಿಂದಲೂ, ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು;

12ಎಫ್ರಾಯೀಮು ಸುಳ್ಳಿನಿಂದಲೂ, ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ;

← ಹೋಶೇ 10 ಹೋಶೇ ಹೋಶೇ 12 →

ಹೋಶೇ 11 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ