We Believe JesusFé, Esperança e Nova Vida

ಹೋಶೇ 12

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಹೋಶೇ 11 ಹೋಶೇ ಹೋಶೇ 13 →

1ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣಗಾಳಿಯೇ.

2ಯೆಹೋವನು ಯೆಹೂದದ ಮೇಲೆ ವ್ಯಾಜ್ಯಕ್ಕೆ ತೊಡಗಿದ್ದಾನೆ,

3ಯಾಕೋಬನು ಗರ್ಭದಲ್ಲಿ ತನ್ನ ಅಣ್ಣನ ಹಿಮ್ಮಡಿಯನ್ನು ಎಳೆದನು,

4ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು.

5ಯೆಹೋವನೆಂಬುದೇ ಆತನನ್ನು ಸ್ಮರಿಸುವ ನಾಮಧೇಯ.

6ಇಸ್ರಾಯೇಲೇ, ನೀನೂ ನಿನ್ನ ದೇವರ ಕಡೆಗೆ ತಿರುಗಿಕೋ;

7ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸು ಇದೆ; ಕಸಕೊಳ್ಳಬೇಕೆಂಬದೇ ಅದರ ಆಶೆ.

8ಎಫ್ರಾಯೀಮು, “ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ;

9ನೀನು ಐಗುಪ್ತ ದೇಶದಲ್ಲಿ ಇದ್ದಂದಿನಿಂದ ನಾನೇ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ;

10ನಾನು ಪ್ರವಾದಿಗಳಿಗೆ ನುಡಿದಿದ್ದೇನೆ, ಬಹಳ ದಿವ್ಯದರ್ಶನಗಳನ್ನು ದಯಪಾಲಿಸಿದ್ದೇನೆ.

11ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವುದು;

12ಯಾಕೋಬನು ಪದ್ದನ್ ಅರಾಮಿಗೆ ಓಡಿಹೋದನು;

13ಯೆಹೋವನು ಇಸ್ರಾಯೇಲನ್ನು ಪ್ರವಾದಿಯ ಮುಖಾಂತರ ಐಗುಪ್ತದೊಳಗಿಂದ ಪಾರುಮಾಡಿದನು;

14ಎಫ್ರಾಯೀಮು ಯೆಹೋವನನ್ನು ಅತಿ ತೀಕ್ಷ್ಣವಾಗಿ ರೇಗಿಸಿದೆ,

← ಹೋಶೇ 11 ಹೋಶೇ ಹೋಶೇ 13 →

ಹೋಶೇ 12 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ