We Believe JesusFé, Esperança e Nova Vida

ಹೋಶೇ 14

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಹೋಶೇ 13 ಹೋಶೇ

1ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ;

2ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು

3ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ,

4ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು;

5ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಅರಳುವುದು;

6ಅದರ ರೆಂಬೆಗಳು ಹರಡುವವು, ಅದರ ಅಂದವು ಒಲೀವ್ ಮರದಂತೆ ಕಂಗೊಳಿಸುವುದು,

7ಅದರ ನೆರಳನ್ನು ಆಶ್ರಯಿಸಿರುವವರು14:7 ಅದರ ನೆರಳನ್ನು ಆಶ್ರಯಿಸಿರುವವರು ಅವರು ಯೆಹೋವನ ನೆರಳಿನಲ್ಲಿ ವಾಸಿಸುವರು. ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷಿಯಂತೆ ಫಲಪ್ರದರಾಗಿ ಫಲ ಕೊಡುವರು;

8ಎಫ್ರಾಯೀಮು, “ವಿಗ್ರಹಗಳ ಗೊಡವೆ ನನಗೆ ಇನ್ನೇಕೆ?” ಎಂದು ಅವುಗಳನ್ನು ತ್ಯಜಿಸುವುದು;

9ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು.

← ಹೋಶೇ 13 ಹೋಶೇ

ಹೋಶೇ 14 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ