We Believe JesusFé, Esperança e Nova Vida

ಹೋಶೇ 4

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 · georgiano

← ಹೋಶೇ 3 ಹೋಶೇ ಹೋಶೇ 5 →

1ಇಸ್ರಾಯೇಲರೇ, ಯೆಹೋವನ ವಾಕ್ಯವನ್ನು ಕೇಳಿರಿ;

2ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ;

3ಹೀಗಿರಲು ದೇಶವು ನರಳುವುದು,

4ಯಾರೂ ಪ್ರತಿಭಟಿಸದಿರಲಿ, ಯಾರೂ ಖಂಡಿಸದಿರಲಿ;

5ಆಹಾ, ಯಾಜಕರೇ, ನೀವು ಹಗಲಿನಲ್ಲಿ ಎಡವುವಿರಿ; ರಾತ್ರಿಯಲ್ಲಿ ನಿಮ್ಮೊಂದಿಗೆ ಪ್ರವಾದಿಗಳೂ ಎಡವುವರು;

6ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ;

7ಅವರು ಹೆಚ್ಚಿದ ಹಾಗೆಲ್ಲಾ ನನ್ನ ವಿರುದ್ಧ ಹೆಚ್ಚೆಚ್ಚಾಗಿ ಪಾಪಮಾಡುತ್ತಾ ಬಂದರು;

8ನನ್ನ ಜನರ ಪಾಪವೇ ಅವರಿಗೆ ಜೀವನ; ಅವರು ಅಧರ್ಮವನ್ನು ಆಶಿಸುತ್ತಾರೆ.

9ಜನರೂ, ಯಾಜಕರೂ ಒಂದೇ; ಅವರ ದುಷ್ಕಾರ್ಯಗಳಿಗೆ ಅವರನ್ನು ದಂಡಿಸುವೆನು,

10ಅವರು ಉಣ್ಣುತ್ತಿದ್ದರೂ ತೃಪ್ತಿ ದೊರೆಯದು, ಹಾದರ ಮಾಡುತ್ತಿದ್ದರೂ ಪ್ರಜಾಭಿವೃದ್ಧಿಯಾಗದು;

11ವ್ಯಭಿಚಾರ, ದ್ರಾಕ್ಷಾರಸ ಮತ್ತು ಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.

12ನನ್ನ ಜನರು ತಮ್ಮ ಮರದ ತುಂಡನ್ನು ಹಿಡಿದು ಕಣಿಕೇಳುತ್ತಾರೆ, ಅವರು ಮರದ ತುಂಡಿನಿಂದ ಪರಿಹಾರ ನಿರೀಕ್ಷಿಸುತ್ತಾರೆ.

13ಪರ್ವತಾಗ್ರಗಳಲ್ಲಿ ಯಜ್ಞ ಮಾಡುತ್ತಾರೆ, ಗುಡ್ಡಗಳ ಮೇಲೆ ಧೂಪ ಹಾಕುತ್ತಾರೆ.

14ವ್ಯಭಿಚಾರಿಣಿಯರಾಗಿ4:14 ವ್ಯಭಿಚಾರಿಣಿಯರಾಗಿ “ಇವರು ಕಾನಾನ್ಯರ ವಿಗ್ರಹಾರಾಧನೆ (ದೇವಸ್ಥಾನ) ಸ್ಥಳಗಳಲ್ಲಿದ್ದರು ಮತ್ತು ಅವರು ಸಮೃದ್ಧಿಗೆ ಕಾರಣವಾಗಿದ್ದ ದೇವರನ್ನು ಪೂಜಿಸುತ್ತಿದ್ದರು. ಈ ಸ್ತ್ರೀಯರೊಂದಿಗೆ ದೈಹಿಕ ಸಂಬಂಧ (ಲೈಂಗಿಕ) ಇಟ್ಟುಕೊಳ್ಳುವುದು ಖಂಡಿತವಾಗಿಯೂ ತಮ್ಮ ಹೊಲಗಳಿಗೆ ಮತ್ತು ಕುರಿದನಗಳಿಗೆ ಸಮೃದ್ಧಿಯು ಉಂಟುಮಾಡುತ್ತದೆ ಎಂದು ಜನರು ನಂಬಿದ್ದರು. ನಡೆಯುವ ನಿಮ್ಮ ಕುಮಾರಿಯರನ್ನೂ

15ಇಸ್ರಾಯೇಲೇ, ನೀನು ವ್ಯಭಿಚಾರಿಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ.

16ಇಸ್ರಾಯೇಲು ಮೊಂಡ ಹಸುವಿನಂತೆ ಮೊಂಡುತನದಿಂದ ನಡೆದಿದೆ;

17ಎಫ್ರಾಯೀಮು ವಿಗ್ರಹಗಳಲ್ಲಿ ಬೆರತುಹೋಗಿದೆ; ಅದನ್ನು ಬಿಟ್ಟುಬಿಡಿರಿ.

18ಮದ್ಯಪಾನ ಮುಗಿದ ಕೂಡಲೆ ವ್ಯಭಿಚಾರದಲ್ಲಿ ತೊಡಗುತ್ತಾರೆ;

19ಗಾಳಿಯು ಅವರನ್ನು ತನ್ನ ರೆಕ್ಕೆಗಳಲ್ಲಿ ಸುತ್ತಿಕೊಂಡು ಹೋಗುವುದು;

← ಹೋಶೇ 3 ಹೋಶೇ ಹೋಶೇ 5 →

ಹೋಶೇ 4 — georgiano:

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ