We Believe JesusFé, Esperança e Nova Vida

1 ಪೂರ್ವಕಾಲ ವೃತ್ತಾಂತ 2

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← 1 ಪೂರ್ವಕಾಲ ವೃತ್ತಾಂತ 1 1 ಪೂರ್ವಕಾಲ ವೃತ್ತಾಂತ 1 ಪೂರ್ವಕಾಲ ವೃತ್ತಾಂತ 3 →

1ಇಸ್ರಾಯೇಲನ ಪುತ್ರರು: ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್,

2ದಾನ್, ಯೋಸೇಫ್, ಬೆನ್ಯಾಮೀನ್, ನಫ್ತಾಲಿ, ಗಾದ್ ಮತ್ತು ಆಶೇರ್.

3ಯೆಹೂದನ ಪುತ್ರರು:

4ಯೆಹೂದನ ಸೊಸೆ ತಾಮಾರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು.

5ಪೆರೆಚನ ಪುತ್ರರು:

6ಜೆರಹನ ಪುತ್ರರು:

7ಕರ್ಮೀಯ ಪುತ್ರರು:

8ಏತಾನನ ಮಗನು

9ಹೆಚ್ರೋನನಿಗೆ ಹುಟ್ಟಿದ ಪುತ್ರರು:

10ರಾಮನು ಅಮ್ಮೀನಾದಾಬನ ತಂದೆಯಾಗಿದ್ದನು.

11ನಹಶೋನನು ಸಲ್ಮನನ ತಂದೆಯಾಗಿದ್ದನು,

12ಬೋವಜನು ಓಬೇದನ ತಂದೆ,

13ಇಷಯನು ತನ್ನ

14ನಾಲ್ಕನೆಯವನಾದ ನೆತನೆಯೇಲನನ್ನೂ,

15ಆರನೆಯವನಾದ ಓಚೆಮನನ್ನೂ,

16ಅವರ ಇಬ್ಬರು ಸಹೋದರಿಯರು ಚೆರೂಯಳು, ಅಬೀಗೈಲಳು.

17ಅಬೀಗೈಲಳು ಅಮಾಸನ ತಾಯಿ, ಅಮಾಸನ ತಂದೆಯು ಇಷ್ಮಾಯೇಲನ ವಂಶದ ಯೆತೆರನು.

18ಹೆಚ್ರೋನನ ಮಗನಾದ ಕಾಲೇಬನು ಅಜೂಬಳಿಂದಲೂ ಯೆರ್ಯೋತಳಿಂದಲೂ ಮಕ್ಕಳನ್ನು ಪಡೆದನು. ಇವಳ ಪುತ್ರರು:

19ಅಜೂಬಳ ಮರಣದ ನಂತರ, ಕಾಲೇಬನು ಎಫ್ರಾತಳನ್ನು ಮದುವೆಯಾದನು. ಅವಳು ಅವನಿಗೆ ಹೂರನನ್ನು ಹೆತ್ತಳು.

20ಹೂರನು ಊರಿಯನ ತಂದೆ; ಊರಿಯನು ಬೆಚಲಯೇಲನ ತಂದೆ.

21ತರುವಾಯ ಹೆಚ್ರೋನನು ಅರವತ್ತು ವರ್ಷದವನಾಗಿರುವಾಗ ಗಿಲ್ಯಾದನ ತಂದೆಯಾದ ಮಾಕೀರನ ಮಗಳನ್ನು ಮದುವೆಯಾದನು. ಅವಳು ಅವನಿಗೆ ಸೆಗೂಬ ಎಂಬ ಮಗನನ್ನು ಹೆತ್ತಳು.

22ಸೆಗೂಬನು ಯಾಯೀರನ ತಂದೆ, ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತು ಮೂರು ಪಟ್ಟಣಗಳು ಇದ್ದವು.

23ಇವನಿಗೆ ಗಿಲ್ಯಾದಿನ ದೇಶದಲ್ಲಿ ಅರುವತ್ತು ಪಟ್ಟಣಗಳು ಇದ್ದವು. ಇದಲ್ಲದೆ ಅವನು ಗೆಷೂರ್ಯರನ್ನೂ, ಅರಾಮ್ಯರನ್ನೂ, ಯಾಯೀರನ ಪಟ್ಟಣಗಳನ್ನೂ, ಕೆನಾತ್ ಮತ್ತು ಅದರ ಪಟ್ಟಣಗಳನ್ನೂ, ಒಟ್ಟು ಅರವತ್ತು ಪಟ್ಟಣಗಳನ್ನು ಗೆದ್ದುಕೊಂಡನು.

24ಹೆಚ್ರೋನನು ಕಾಲೇಬ್ ಎಫ್ರಾತದಲ್ಲಿ ಸತ್ತ ತರುವಾಯ ಹೆಚ್ರೋನನ ಹೆಂಡತಿಯಾದ ಅಬೀಯಳು ಅವನಿಗೆ ಅಷ್ಹೂರನನ್ನು ಹೆತ್ತಳು. ಇವನು ತೆಕೋವನ ತಂದೆಯು.

25ಹೆಚ್ರೋನನ ಚೊಚ್ಚಲ ಮಗ ಯೆರಹ್ಮೇಲನ ಪುತ್ರರು:

26ಈ ಯೆರಹ್ಮೇಲನಿಗೆ ಮತ್ತೊಬ್ಬ ಹೆಂಡತಿ ಇದ್ದಳು. ಅವಳ ಹೆಸರು ಅಟಾರಳು; ಅವಳು ಓನಾಮನ ತಾಯಿ.

27ಯೆರಹ್ಮೇಲನ ಚೊಚ್ಚಲಮಗನಾದ ರಾಮನ ಪುತ್ರರು:

28ಓನಾಮನ ಪುತ್ರರು:

29ಅಬಿಷೂರನ ಹೆಂಡತಿಯ ಹೆಸರು ಅಬೀಹೈಲ; ಅವಳು ಅವನಿಗೆ ಅಹ್ಬಾನನನ್ನೂ, ಮೋಲೀದನನ್ನೂ ಹೆತ್ತಳು.

30ನಾದಾಬನ ಪುತ್ರರು

31ಅಪ್ಪಯಿಮ್ ಇವನ ಪುತ್ರರು:

32ಶಮ್ಮಾಯನ ಸಹೋದರನಾದ ಯಾದನ ಪುತ್ರರು:

33ಯೋನಾತಾನನ ಪುತ್ರರು:

34ಶೇಷಾನನಿಗೆ ಪುತ್ರರಿರಲಿಲ್ಲ. ಪುತ್ರಿಯರಿದ್ದರು.

35ಶೇಷಾನನು ತನ್ನ ಪುತ್ರಿಯನ್ನು ತನ್ನ ಸೇವಕ ಯರ್ಹನಿಗೆ ಮದುವೆಮಾಡಿಕೊಟ್ಟನು. ಅವಳು ಅವನಿಗೆ ಅತ್ತೈಯನ್ನು ಹೆತ್ತಳು.

36ಅತ್ತೈ ನಾತಾನನ ತಂದೆ;

37ಜಾಬಾದನು ಎಫ್ಲಾಲನನ್ನು ಪಡೆದನು;

38ಓಬೇದನು ಯೇಹುವನ್ನು ಪಡೆದನು;

39ಅಜರ್ಯನು ಹೆಲೆಚನನ್ನು ಪಡೆದನು;

40ಎಲ್ಲಾಸನು ಸಿಸ್ಮೈಯನ್ನು ಪಡೆದನು;

41ಶಲ್ಲೂಮನು ಯೆಕಮ್ಯಾಹನ ತಂದೆ;

42ಯೆರಹ್ಮೇಲನ ಸಹೋದರನಾದ ಕಾಲೇಬನ ಪುತ್ರರು:

43ಹೆಬ್ರೋನನ ಪುತ್ರರು:

44ಶೆಮನು ರಹಮ್ಯನ ತಂದೆ

45ಶಮ್ಮಾಯಿಯ ಮಗನು ಮಾವೋನ್ಯನು;

46ಕಾಲೇಬನ ಉಪಪತ್ನಿಯಾದ ಏಫಾಳು

47ಯಾದೈಯ ಪುತ್ರರು:

48ಕಾಲೇಬನ ಇನ್ನೊಬ್ಬ ಉಪಪತ್ನಿಯಾದ ಮಾಕಳು

49ಇವಳಲ್ಲಿ ಮದ್ಮನ್ನದವರ ಮೂಲಪುರುಷನಾದ ಶಾಫ್,

50ಇನ್ನುಳಿದ ಕಾಲೇಬನ ವಂಶಜರು:

51ಅವನ ಇನ್ನೊಬ್ಬ ಮಗ ಸಲ್ಮ ಬೇತ್ಲೆಹೇಮನ್ನೂ, ಅವನ ಮೂರನೆಯ ಮಗ ಹಾರೇಫ್, ಬೇತ್ಗಾದೇರ್ ಪಟ್ಟಣವನ್ನೂ ಕಟ್ಟಿಸಿದರು.

52ಕಿರ್ಯತ್ ಯಾರೀಮ್ ಪಟ್ಟಣದ ಸ್ಥಾಪಕ ಶೋಬಾಲನು

53ಹಾಗೂ ಕಿರ್ಯತ್ ಯಾರೀಮನವರ ಗೋತ್ರಗಳು: ಯೆತೆರಿಯರು, ಪೂತ್ಯರು, ಶುಮಾತ್ಯರು, ಮಿಷ್ರಾಗ್ಯರು, ಇವರಿಂದ ಚೊರ್‍ರಾತ್ಯರೂ, ಎಷ್ಟಾವೋಲ್ಯರೂ ಹುಟ್ಟಿದರು.

54ಸಲ್ಮನ ವಂಶಜರು:

55ಯಾಬೇಚಿನಲ್ಲಿ ವಾಸಿಸುವ ಬರಹಗಾರರ ಕುಟುಂಬದವರಾದ ತಿರ್ರಾತ್ಯರು, ಶಿಮೆಯಾತ್ಯರು, ಸೂಕಾತ್ಯರು ಇವರು ರೇಕಾಬನ ಮನೆಯವರ ಮೂಲ ಪುರುಷನಾಗಿರುವ ಹಮ್ಮತನಿಂದ ಉತ್ಪನ್ನರಾದ ಕೇನ್ಯರು.

← 1 ಪೂರ್ವಕಾಲ ವೃತ್ತಾಂತ 1 1 ಪೂರ್ವಕಾಲ ವೃತ್ತಾಂತ 1 ಪೂರ್ವಕಾಲ ವೃತ್ತಾಂತ 3 →

1 ಪೂರ್ವಕಾಲ ವೃತ್ತಾಂತ 2 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019