1ಬೆನ್ಯಾಮೀನನ ಮಕ್ಕಳು:
2ನಾಲ್ಕನೆಯವನಾದ ನೋಹನನ್ನೂ, ಐದನೆಯವನಾದ ರಾಫನನ್ನೂ ಪಡೆದನು.
3ಬೆಳನ ಪುತ್ರರು:
4ಅಬೀಷೂವನು, ನಾಮಾನನು, ಅಹೋಹನು,
5ಗೇರನು, ಶೆಫುಫಾನನು, ಹೂರಾಮನು.
6ಏಹೂದನ ಪುತ್ರರು: ನಾಮಾನನು, ಅಹೀಯನು, ಗೇರನು. ಇವರೇ ಗಿಬೆಯ ನಿವಾಸಿಗಳ ಕುಟುಂಬಗಳಲ್ಲಿ ಯಜಮಾನರಾಗಿದ್ದರು. ಆದರೆ ಅವರನ್ನು ಮಾನಹತಿಗೆ ತೆಗೆದುಕೊಂಡು ಹೋದರು.
7ನಾಮಾನ್, ಅಹೀಯ, ಗೇರನನ್ನು ತೆಗೆದುಕೊಂಡು ಹೋದ ತರುವಾಯ, ಉಜ್ಜನನ್ನೂ, ಅಹೀಹೂದನನ್ನೂ ಪಡೆದನು.
8ಇದಲ್ಲದೆ ಅವನು ಅವರನ್ನು ಕಳುಹಿಸಿದ ತರುವಾಯ, ಶಹರಯಿಮನು ಮೋವಾಬಿನ ದೇಶದಲ್ಲಿ ಮಕ್ಕಳನ್ನು ಪಡೆದನು. ಹುಷೀಮಳೂ, ಬಾರಳೂ ಅವನಿಗೆ ಪತ್ನಿಯರಾಗಿದ್ದರು.
9ಇದಲ್ಲದೆ ಅವನು ತನ್ನ ಹೆಂಡತಿಯಾದ ಹೋದೆಷಳಿಂದ ಯೋವಾಬನನ್ನೂ, ಚಿಬ್ಯನನ್ನೂ, ಮೇಷನನ್ನೂ, ಮಲ್ಕಾಮನನ್ನೂ,
10ಯೆಯೂಚನನ್ನೂ, ಸಾಕ್ಯನನ್ನೂ, ಮಿರ್ಮನನ್ನೂ ಪಡೆದನು. ಅವನ ಮಕ್ಕಳಾದ ಇವರು ಕುಟುಂಬಗಳಲ್ಲಿ ಯಜಮಾನರಾಗಿದ್ದರು.
11ಹುಷೀಮಳಿಂದ ಅವನು ಅಬಿಟೂಬನನ್ನೂ, ಎಲ್ಪಾಲನನ್ನೂ ಪಡೆದನು.
12ಎಲ್ಪಾಲನ ಪುತ್ರರು:
13ಇದಲ್ಲದೆ ಅವನು ಗತ್‌ನವರನ್ನು ಓಡಿಸಿಬಿಟ್ಟ ಅಯ್ಯಾಲೋನಿನ ನಿವಾಸಿಗಳ ಕುಟುಂಬಗಳಲ್ಲಿ ಬೆರೀಯ, ಶಮ ಯಜಮಾನರಾಗಿದ್ದರು.
14ಅಹಿಯೋ, ಶಾಷಕ್, ಯೆರೀಮೋತ್,
15ಜೆಬದ್ಯ, ಅರಾದ್, ಏದೆರ್,
16ಮೀಕಾಯೇಲ್, ಇಷ್ಪ, ಯೋಹ ಇವರು ಬೆರೀಯನ ಪುತ್ರರು.
17ಜೆಬದ್ಯ, ಮೆಷುಲ್ಲಾಮ್, ಹಿಜ್ಕೀ, ಹೆಬೆರ್,
18ಇಷ್ಮೆರೈ, ಇಜ್ಲೀಯ, ಯೋಬಾಬ್ ಇವರು ಎಲ್ಪಾಲನ ಪುತ್ರರು.
19ಶಿಮ್ಮಿಯ ಕುಮಾರರು: ಯಾಕೀಮ್, ಜಿಕ್ರಿ, ಜಬ್ದೀ,
20ಎಲೀಯೆನೈ, ಚಿಲ್ಲೆತೈ, ಎಲೀಯೇಲ್,
21ಅದಾಯಾ, ಬೆರಾಯ, ಶಿಮ್ರಾತ್.
22ಶಾಷಕನ ಪುತ್ರರು: ಇಷ್ಪಾನ್, ಏಬೆರ್, ಎಲೀಯೇಲ್,
23ಅಬ್ದೋನ್, ಜಿಕ್ರಿಯು, ಹಾನಾನ್,
24ಹನನ್ಯ, ಏಲಾಮ್, ಅನೆತೋತೀಯ,
25ಇಫ್ದೆಯಾಹ, ಪೆನೂಯೇಲ್.
26ಶಂಷೆರೈ, ಶೆಹರ್ಯ, ಅತಲ್ಯ,
27ಯಾರೆಷ್ಯ, ಎಲೀಯ, ಜಿಕ್ರಿ ಇವರು ಯೆರೋಹಾಮನ ಪುತ್ರರು.
28ಇವರೇ ಕುಟುಂಬಗಳಲ್ಲಿ ಯಜಮಾನರಾಗಿದ್ದು, ತಮ್ಮ ವಂಶಗಳ ಮುಖ್ಯಸ್ಥರಾಗಿ ಯೆರೂಸಲೇಮಿನಲ್ಲಿ ವಾಸವಾಗಿದ್ದರು.
29ಗಿಬ್ಯೋನನ ಮೂಲಪುರುಷನಾದ ಯೆಹಿಯೇಲನು ಗಿಬ್ಯೋನಿನಲ್ಲಿ ವಾಸವಾಗಿದ್ದನು.
30ಅವನ ಚೊಚ್ಚಲ ಮಗನು ಅಬ್ದೋನನು ನಂತರ ಚೂರನು, ಕೀಷನು, ಬಾಳನು, ನೇರನು, ನಾದಾಬನು,
31ಗೆದೋರನು, ಅಹಿಯೋನು, ಜೆಕೆರನು.
32ಮಿಕ್ಲೋತನು ಶಿಮಾಹನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ತಮ್ಮ ಸಹೋದರರ ಸಂಗಡ ವಾಸವಾಗಿದ್ದರು.
33ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನ ಮಕ್ಕಳು ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಷ್ಬಾಳ8:33 ಎಷ್ಬಾಳ ಇನ್ನೊಂದು ಹೆಸರು ಬೊಶೆತ್ ಎಂಬವರು.
34ಯೋನಾತಾನನ ಮಗನು ಮೆರೀಬ್ಬಾಳನು8:34 ಮೆರೀಬ್ಬಾಳ ಇನ್ನೊಂದು ಹೆಸರು ಮೆಫಿಲಬೊಶೆತ್;
35ಮೀಕನ ಪುತ್ರರು:
36ಆಹಾಜನು ಯೆಹೋವದ್ದಾಹನ ತಂದೆ. ಯೆಹೋವದ್ದಾಹನು ಆಲೆಮೆತನನ್ನೂ, ಅಜ್ಮಾವೆತನನ್ನೂ, ಜಿಮ್ರಿಯನ್ನೂ ಪಡೆದನು, ಜಿಮ್ರಿಯು ಮೋಚನನ್ನು ಪಡೆದನು.
37ಮೋಚನು ಬಿನ್ನನನ್ನು ಪಡೆದನು. ಅವನ ಮಗನು ರಾಫನು. ಅವನ ಮಗನು ಎಲ್ಲಾಸನು. ಅವನ ಮಗನು ಆಚೇಲನು.
38ಈ ಆಚೇಲನಿಗೆ ಆರು ಮಂದಿ ಪುತ್ರರಿದ್ದರು. ಅವರ ಹೆಸರುಗಳು
39ಅವನ ಸಹೋದರನಾದ ಏಷೆಕನ ಪುತ್ರರು:
40ಈ ಉಲಾಮನ ಪುತ್ರರು ಬಿಲ್ಲುಗಾರರಾಗಿ ಯುದ್ಧದಲ್ಲಿ ಪರಾಕ್ರಮಶಾಲಿಗಳಾಗಿದ್ದರು. ಅವರಿಗೆ ಮಕ್ಕಳೂ, ಮೊಮ್ಮಕ್ಕಳೂ 150 ಮಂದಿ ಇದ್ದರು.