We Believe JesusFé, Esperança e Nova Vida

ಆಮೋಸ 2

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಆಮೋಸ 1 ಆಮೋಸ ಆಮೋಸ 3 →

1ಯೆಹೋವ ದೇವರು ಹೀಗೆ ಹೇಳುತ್ತಾನೆ:

2ನಾನು ಮೋವಾಬಿನ ಮೇಲೆ ಬೆಂಕಿಯನ್ನು ಕಳುಹಿಸುವೆನು.

3ನಾನು ಅದರ ಮಧ್ಯದಿಂದ ನ್ಯಾಯಾಧಿಪತಿಯನ್ನು ಕಡಿದುಹಾಕುವೆನು.

4ಯೆಹೋವ ದೇವರು ಹೀಗೆ ಹೇಳುತ್ತಾರೆ:

5ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು.

6ಯೆಹೋವ ದೇವರು ಹೀಗೆ ಹೇಳುತ್ತಾರೆ:

7ಬಡವರ ತಲೆಗಳನ್ನು ಬೀದಿಯ ಧೂಳಿನಂತೆ ತುಳಿದು ಬಿಡುತ್ತಾರೆ.

8ಅವರು ಅಡವು ಇಟ್ಟ ವಸ್ತ್ರಗಳ ಮೇಲೆ

9“ಆದರೂ ನನ್ನ ಜನರೇ, ದೇವದಾರು ಮರದಂತೆ ಎತ್ತರವಾಗಿ,

10ನಾನೇ ನಿಮ್ಮನ್ನು ಈಜಿಪ್ಟ್ ದೇಶದಿಂದ ಕರೆತಂದೆನು.

11“ನಾನು ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ

12“ಆದರೆ ನೀವು ನಾಜೀರರಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟಿರಿ.

13“ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ,

14ಆದ್ದರಿಂದ ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳನು.

15ಬಿಲ್ಲು ಹಿಡಿಯುವವನು ಭೂಮಿಯ ಮೇಲೆ ನಿಲ್ಲನು.

16ಶೂರರಲ್ಲಿ ಧೈರ್ಯ ಹೃದಯವುಳ್ಳವನು,

← ಆಮೋಸ 1 ಆಮೋಸ ಆಮೋಸ 3 →

ಆಮೋಸ 2 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019