1ಇಸ್ರಾಯೇಲಿನ ಜನರೇ, ನಿಮ್ಮನ್ನು ಕುರಿತು ನಾನು ಹಾಡುವ ಈ ಶೋಕಗೀತೆಯ ವಾಕ್ಯವನ್ನು ಕೇಳಿರಿ:
2“ಇಸ್ರಾಯೇಲ್ ಎಂಬ ಕನ್ಯೆಯು ಬಿದ್ದಿದ್ದಾಳೆ.
3ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ:
4ಯೆಹೋವ ದೇವರು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾರೆ:
5ಆದರೆ ಬೇತೇಲನ್ನು ಹುಡುಕಬೇಡಿರಿ.
6ನೀವು ಯೆಹೋವ ದೇವರನ್ನು ಹುಡುಕಿರಿ ಮತ್ತು ಬದುಕಿರಿ.
7ನ್ಯಾಯವನ್ನು ಕಹಿಯಾಗಿ ತಿರುಗಿಸುವವರೇ,
8ವೃಷಭ ರಾಶಿಯನ್ನೂ, ಮೃಗಶಿರವನ್ನೂ ಉಂಟು ಮಾಡಿದವನನ್ನೂ
9ಕಣ್ಣು ಮಿಟುಕಿಸುವುದರಲ್ಲಿ ಅವರು ಕೋಟೆಯನ್ನು ನಾಶಪಡಿಸುತ್ತಾರೆ
10ಸಭೆಯಲ್ಲಿ ದೋಷವನ್ನು ಎತ್ತಿ ತೋರಿಸುವವನನ್ನು ನೀವು ದ್ವೇಷಿಸುತ್ತೀರಿ.
11ಆದಕಾರಣ ನೀವು ಬಡವನನ್ನು ತುಳಿದು
12ಏಕೆಂದರೆ ನಿಮ್ಮ ಅನೇಕ ಅಪರಾಧಗಳನ್ನೂ,
13ಆದ್ದರಿಂದ ಆ ಕಾಲದಲ್ಲಿ ಬುದ್ಧಿವಂತನು ಮೌನವಾಗಿರುವನು,
14ನೀವು ಬದುಕುವ ಹಾಗೆ
15ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ,
16ಆದ್ದರಿಂದ ಸರ್ವಶಕ್ತ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ:
17ಎಲ್ಲಾ ದ್ರಾಕ್ಷಿ ತೋಟಗಳಲ್ಲೂ ಗೋಳಾಟವು ಇರುವುದು.
18ಯೆಹೋವ ದೇವರ ದಿನವನ್ನು ಅಪೇಕ್ಷಿಸುವವರೇ,
19ಇದು ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ,
20ಹೀಗೆ ಯೆಹೋವ ದೇವರ ದಿವಸವು ಬೆಳಕಲ್ಲ, ಕತ್ತಲೆಯೇ.
21ನಿಮ್ಮ ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ.
22ನೀವು ನನಗೆ ದಹನಬಲಿಗಳನ್ನೂ ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ,
23ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ.
24ಆದರೆ ನ್ಯಾಯವು ನೀರಿನಂತೆಯೂ
25ಇಸ್ರಾಯೇಲಿನ ಮನೆತನದವರೇ,
26ಆದರೆ ನೀವು ನಿಮಗೋಸ್ಕರ ಮಾಡಿಕೊಂಡ ಮೂರ್ತಿಗಳಾದ
27ಆದ್ದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಯಾಳುಗಳಾಗಿ ಕಳುಹಿಸುವೆ,