1ಚೀಯೋನಿನಲ್ಲಿ ಹಾಯಾಗಿರುವವರಿಗೂ,
2ಕಲ್ನೇ ಪಟ್ಟಣಕ್ಕೆ ಹೋಗಿ ನೋಡಿರಿ.
3ನೀವು ಕೆಟ್ಟ ದಿವಸವನ್ನು ದೂರಮಾಡಿಕೊಂಡು,
4ದಂತದ ಮಂಚಗಳ ಮೇಲೆ ಮಲಗಿಕೊಳ್ಳುತ್ತೀರಿ.
5ವೀಣೆಯ ಸ್ವರಕ್ಕೆ ಹಾಡುತ್ತೀರಿ,
6ನೀವು ತುಂಬಿದ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿಯುತ್ತೀರಿ,
7ಆದ್ದರಿಂದ ಸೆರೆಗೆ ಕರೆದೊಯ್ಯುವವರಲ್ಲಿ ನೀವು ಮೊದಲಿಗರಾಗಿರುವಿರಿ,
8ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಸರ್ವಶಕ್ತ ದೇವರಾದ ಯೆಹೋವ ದೇವರು ತಮ್ಮ ಮೇಲೆ ಆಣೆಯಿಟ್ಟುಕೊಂಡಿದ್ದಾರೆ:
9ಒಂದು ಮನೆಯಲ್ಲಿ ಹತ್ತು ಜನರು ಉಳಿದರೆ, ಅವರು ಸಾಯುವರು.
10ಮತ್ತು ಸಂಬಂಧಿಯೊಬ್ಬರು ಮೃತ ದೇಹಗಳನ್ನು ಸುಡಲು ಆ ಮನೆಯಿಂದ ಹೊರತೆಗೆಯಲು ಬಂದಾಗ ಮತ್ತು ಅಲ್ಲಿ ಅಡಗಿಕೊಂಡಿದ್ದ ವ್ಯಕ್ತಿಯನ್ನು, “ನಿಮ್ಮೊಂದಿಗೆ ಬೇರೆ ಯಾರಾದರೂ ಇದ್ದಾರೆಯೇ?” ಎಂದು ಕೇಳಲು ಅವನು ಇಲ್ಲ ಎನ್ನುವನು. ಆಗ ಆ ಸಂಬಂಧಿಕನು, “ಮೌನದಿಂದಿರು! ನಾವು ಯೆಹೋವ ದೇವರ ಹೆಸರನ್ನು ತೆಗೆದುಕೊಳ್ಳಬಾರದು.”
11ಏಕೆಂದರೆ, ಯೆಹೋವ ದೇವರು ಆಜ್ಞಾಪಿಸುತ್ತಾರೆ,
12ಕುದುರೆಗಳು ಬಂಡೆಯ ಮೇಲೆ ಓಡುವುದುಂಟೇ?
13ಏನೂ ಇಲ್ಲದಿದ್ದರಲ್ಲಿ ಸಂತೋಷ ಪಡುವವರೇ,
14ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: