We Believe JesusFé, Esperança e Nova Vida

ಆಮೋಸ 8

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಆಮೋಸ 7 ಆಮೋಸ ಆಮೋಸ 9 →

1ಸಾರ್ವಭೌಮ ಯೆಹೋವ ದೇವರು ನನಗೆ ಮಾಗಿದ ಹಣ್ಣುಗಳುಳ್ಳ ಬುಟ್ಟಿ ತೋರಿಸಿದರು.

2ಆಗ, “ಆಮೋಸನೇ, ಏನು ನೋಡುತ್ತಿರುವೆ?” ಎಂದು ಕೇಳಿದರು.

3“ಆ ದಿನದಲ್ಲಿ ದೇವಾಲಯದ ಹಾಡುಗಳು ವಿಲಾಪವಾಗುವುವು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. “ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವುವು. ಮೌನವಾಗಿರಿ!”

4ಬಡವರನ್ನು ನುಂಗುವವರೇ,

5ನೀವು ಹೇಳುವುದೇನೆಂದರೆ,

6ಬಡವರನ್ನು ಬೆಳ್ಳಿಗೂ

7ಯೆಹೋವ ದೇವರು ಯಾಕೋಬಿನ ಅಹಂಕಾರದ ಮೇಲೆ ಆಣೆ ಇಟ್ಟುಕೊಂಡು ಹೇಳುವುದೇನೆಂದರೆ: “ನಿಶ್ಚಯವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವುದಿಲ್ಲ.

8“ಇದಕ್ಕಾಗಿ ದೇಶವು ನಡುಗುವುದಿಲ್ಲವೇ?

9“ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ,

10ನಿಮ್ಮ ಹಬ್ಬಗಳನ್ನು ದುಃಖಕ್ಕೂ,

11ದಿನಗಳು ಬರುವುವು,

12ಆಗ ಅವರು ಸಮುದ್ರದಿಂದ ಸಮುದ್ರಕ್ಕೂ,

13“ಆ ದಿನದಲ್ಲಿ,

14ಅವರು ಸಮಾರ್ಯದ ಪಾಪದ ಮೇಲೆ ಆಣೆ ಇಟ್ಟುಕೊಂಡು,

← ಆಮೋಸ 7 ಆಮೋಸ ಆಮೋಸ 9 →

ಆಮೋಸ 8 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019