1ಕರ್ತದೇವರು ಬಲಿಪೀಠದ ಪಕ್ಕದಲ್ಲಿ ನಿಂತಿರುವುದನ್ನು ನಾನು ಕಂಡೆನು. ಅವರು ಹೇಳಿದ್ದೇನೆಂದರೆ:
2ಅವರು ಪಾತಾಳದವರೆಗೂ ಅಗೆದುಕೊಂಡು ಹೋದರೂ,
3ಅವರು ಕರ್ಮೆಲಿನ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ,
4ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋಗಿದ್ದರೂ,
5ಸೇನಾಧೀಶ್ವರ ಯೆಹೋವ ದೇವರಾದ ಕರ್ತರೇ,
6ಆಕಾಶದಲ್ಲಿ ಉಪ್ಪರಿಗೆಗಳನ್ನು ಕಟ್ಟಿಕೊಂಡು,
7“ಇಸ್ರಾಯೇಲರೇ, ನೀವು ನನಗೆ ಕೂಷ್ಯರ ಮಕ್ಕಳ ಹಾಗಲ್ಲವೇ?
8“ಸಾರ್ವಭೌಮ ಯೆಹೋವ ದೇವರ ಕಣ್ಣುಗಳು
9ಧಾನ್ಯವನ್ನು ಜರಡಿಯಲ್ಲಿ ಜಾಲಿಸುವಂತೆ
10ಕೇಡು ನಮ್ಮನ್ನು ಹಿಂದಟ್ಟದು ಮತ್ತು ನಮ್ಮನ್ನು ತಡೆಯುವದೂ ಇಲ್ಲ,
11ಆ ದಿನದಲ್ಲಿ,
12ಆಗ ಅವರು ಎದೋಮಿನ ಮಿಕ್ಕ ಭಾಗವನ್ನೂ,
13ಯೆಹೋವ ದೇವರು ಹೇಳುವುದೇನೆಂದರೆ: “ದಿನಗಳು ಬರುವುವು,”
14ನನ್ನ ಜನರಾದ ಇಸ್ರಾಯೇಲರನ್ನು ಸೆರೆಯಿಂದ ತಿರುಗಿ ಬರಮಾಡುವೆನು.
15ನಾನು ಇಸ್ರಾಯೇಲರನ್ನು ಅವರ ದೇಶದಲ್ಲಿ ನೆಡುವೆನು.