We Believe JesusFé, Esperança e Nova Vida

ಪ್ರಕಟನೆ 7

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಪ್ರಕಟನೆ 6 ಪ್ರಕಟನೆ ಪ್ರಕಟನೆ 8 →

1ಇದಾದನಂತರ ನಾಲ್ಕು ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತಿರುವುದನ್ನು ಕಂಡೆನು. ಅವರು ಭೂಮಿಯ ಮೇಲಾಗಲಿ, ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿಯನ್ನು ತಡೆಹಿಡಿದಿದ್ದರು.

2ಆಗ ಮತ್ತೊಬ್ಬ ದೂತನು, ಜೀವಸ್ವರೂಪರಾದ ದೇವರ ಮುದ್ರೆಯನ್ನು ಹಿಡಿದು ಪೂರ್ವದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಭೂಮಿ ಮತ್ತು ಸಮುದ್ರವನ್ನು ಬಾಧಿಸುವ ಶಕ್ತಿ ಹೊಂದಿದ ನಾಲ್ಕು ದೂತರಿಗೆ ಅವನು ಮಹಾಶಬ್ದದಿಂದ,

3“ನಾವು ನಮ್ಮ ದೇವರ ದಾಸರ ಹಣೆಗಳ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ಹಾನಿಪಡಿಸಬೇಡ!” ಎಂದು ಹೇಳಿದನು.

4ಆಗ ಮುದ್ರೆ ಹೊಂದಿರುವವರ ಸಂಖ್ಯೆಯು ನನಗೆ ಕೇಳಿಸಿತು. ಇಸ್ರಾಯೇಲಿನ ಎಲ್ಲಾ ಕುಲಗಳಿಂದ ಮುದ್ರೆಹಾಕಿಸಿಕೊಂಡವರು 1,44,000 ಜನರು.

5ಯೂದ ಕುಲದಿಂದ ಮುದ್ರೆಹಾಕಿಸಿಕೊಂಡವರು 12,000,

6ಆಶೇರ್ ಕುಲದಿಂದ 12,000,

7ಸಿಮೆಯೋನ್ ಕುಲದಿಂದ 12,000,

8ಜೆಬುಲೋನ್ ಕುಲದಿಂದ 12,000,

9ಇದಾದನಂತರ ಯಾರೂ ಎಣಿಸಲಾಗದಂಥ ಮಹಾ ಜನಸಮೂಹವನ್ನು ಕಂಡೆನು. ಅವರು ಪ್ರತಿ ರಾಷ್ಟ್ರ, ಕುಲ, ಜನ ಮತ್ತು ಭಾಷೆಯವರಾಗಿದ್ದು, ಯಜ್ಞದ ಕುರಿಮರಿ ಆಗಿರುವವರ ಮುಂದೆಯೂ ಸಿಂಹಾಸನದ ಮುಂದೆಯೂ ನಿಂತಿದ್ದರು. ಅವರು ಬಿಳಿ ನಿಲುವಂಗಿಗಳನ್ನು ಧರಿಸಿದ್ದವರಾಗಿ, ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.

10ಅವರು ಮಹಾಧ್ವನಿಯಿಂದ ಹೀಗೆ ಕೂಗಿದರು:

11ಸಿಂಹಾಸನ, ಹಿರಿಯರು ಮತ್ತು ನಾಲ್ಕು ಜೀವಿಗಳ ಸುತ್ತಲೂ ದೇವದೂತರು ನಿಂತಿದ್ದರು. ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು ದೇವರನ್ನು ಆರಾಧಿಸಿ,

12“ಆಮೆನ್!

13ಆಗ ಹಿರಿಯರಲ್ಲೊಬ್ಬನು ನನ್ನನ್ನು, “ಈ ಬಿಳಿ ನಿಲುವಂಗಿಯನ್ನು ತೊಟ್ಟ ಇವರು ಯಾರು? ಎಲ್ಲಿಂದ ಬಂದವರು?” ಎಂದು ಕೇಳಿದನು.

14ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು.

15ಆದ್ದರಿಂದ,

16‘ಇವರಿಗೆ ಇನ್ನೆಂದಿಗೂ ಹಸಿವೆಯಾಗಲಿ;

17ಏಕೆಂದರೆ, ಸಿಂಹಾಸನದ ಮಧ್ಯದಲ್ಲಿರುವ

← ಪ್ರಕಟನೆ 6 ಪ್ರಕಟನೆ ಪ್ರಕಟನೆ 8 →

ಪ್ರಕಟನೆ 7 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019