We Believe JesusFé, Esperança e Nova Vida

ಪರಮಗೀತೆ 1

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

ಪರಮಗೀತೆ ಪರಮಗೀತೆ 2 →

1ಸೊಲೊಮೋನನ ಪರಮಗೀತೆ.

2ಬಾಯಿಯ ಮುದ್ದುಗಳಿಂದ ನನಗೆ ಮುದ್ದಿಡಲಿ,

3ನೀನು ಹಚ್ಚಿಕೊಂಡಿರುವ ಸುಗಂಧ ತೈಲದ ಪರಿಮಳವು ಮೆಚ್ಚಿಕೆಯಾಗಿದೆ.

4ನನ್ನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗಲು ಅವಸರಪಡು!

5ಯೆರೂಸಲೇಮಿನ ಪುತ್ರಿಯರೇ,

6ನನ್ನನ್ನು ದಿಟ್ಟಿಸಿ ನೋಡಬೇಡಿರಿ.

7ನನ್ನ ಪ್ರಾಣ ಪ್ರಿಯನೇ,

8ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನಿನಗೆ ಗೊತ್ತಿಲ್ಲವಾದರೆ,

9ನನ್ನ ಪ್ರಿಯಳೇ, ಫರೋಹನ ರಥಕ್ಕೆ ಕಟ್ಟಿದ ಕುದುರೆಗೆ

10ನಿನ್ನ ಕೆನ್ನೆಗಳು ಆಭರಣಗಳ ಸಾಲಿನಿಂದಲೂ,

11ನಾವು ನಿನಗೋಸ್ಕರ ಬಂಗಾರದ ಕಿವಿಯೋಲೆಗಳನ್ನು

12ಅರಸನು ಮೇಜಿನ ಬಳಿಯಲ್ಲಿ ಕೂತಿದ್ದಾಗ,

13ನನ್ನ ಪ್ರಿಯತಮನು ನನ್ನ ಸ್ತನಗಳ ಮಧ್ಯದಲ್ಲಿ

14ನನ್ನ ಪ್ರಿಯನು ನನಗೆ ಏನ್ಗೆದಿಯ ದ್ರಾಕ್ಷಿ ತೋಟಗಳಲ್ಲಿರುವ

15ನನ್ನ ಪ್ರಿಯಳೇ, ನೀನು ಎಷ್ಟು ಸೌಂದರ್ಯವಂತೆ!

16ನನ್ನ ಪ್ರಿಯನೇ, ಇಗೋ, ನೀನು ಎಷ್ಟು ಸೌಂದರ್ಯವಂತನು!

17ನಮ್ಮ ಮನೆಯ ತೊಲೆಗಳು ದೇವದಾರು ಮರಗಳು.

ಪರಮಗೀತೆ ಪರಮಗೀತೆ 2 →

ಪರಮಗೀತೆ 1 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019