We Believe JesusFé, Esperança e Nova Vida

ಪರಮಗೀತೆ 6

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಪರಮಗೀತೆ 5 ಪರಮಗೀತೆ ಪರಮಗೀತೆ 7 →

1ನಿನ್ನ ಪ್ರಿಯನು ಎಲ್ಲಿಗೆ ಹೋದನು?

2ನನ್ನ ಪ್ರಿಯನು ತೋಟಗಳಲ್ಲಿ ಮಂದೆ ಮೇಯಿಸುವುದಕ್ಕೂ,

3ನನ್ನ ಪ್ರಿಯನು ನನ್ನವನೇ, ನಾನು ಅವನವಳೇ.

4ನನ್ನ ಪ್ರಿಯಳೇ, ನೀನು ತಿರ್ಚ ನಗರದಂತೆ ಸುಂದರಿ,

5ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು,

6ನಿನ್ನ ಹಲ್ಲುಗಳ ಹೊಳಪು

7ಮುಸುಕಿನೊಳಗಿನ ನಿನ್ನ ಕೆನ್ನೆ

8ಅರಸನಿಗೆ ಅರವತ್ತು ಮಂದಿ ರಾಣಿಯರೂ

9ಆದರೆ ನನಗೆ ನನ್ನ ಪಾರಿವಾಳವು, ನನ್ನ ಪರಿಪೂರ್ಣಳು ಒಬ್ಬಳೇ.

10ಮೆರವಣೆಗೆಯಲ್ಲಿ ನಕ್ಷತ್ರಗಳ ಹಾಗೆ ಗಂಭೀರಳೂ,

11ದ್ರಾಕ್ಷಿಬಳ್ಳಿಯು ಚಿಗುರಿದೆಯೋ,

12ನಾನು ಅದನ್ನು ಅರಿತುಕೊಳ್ಳುವ ಮೊದಲು,

13ತಿರುಗಿ ಬಾ, ತಿರುಗಿ ಬಾ, ಶೂಲಮ್ ಊರಿನವಳೇ,

← ಪರಮಗೀತೆ 5 ಪರಮಗೀತೆ ಪರಮಗೀತೆ 7 →

ಪರಮಗೀತೆ 6 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019