1ಸತ್ತ ನೊಣಗಳು ಸುಗಂಧ ತೈಲವನ್ನು ದುರ್ವಾಸನೆಗೆ ಒಳಪಡಿಸುತ್ತದೆ.
2ಜ್ಞಾನಿಯ ಹೃದಯವು ಬಲಗಡೆ ಸಾಗಿದರೆ,
3ಮೂರ್ಖನು ಮಾರ್ಗದಲ್ಲಿ ನಡೆಯುವಾಗಲೂ,
4ಅಧಿಕಾರಿಯು ನಿನಗೆ ವಿರುದ್ಧವಾಗಿ ಸಿಟ್ಟುಗೊಂಡರೆ,
5ಮತ್ತೊಂದು ವ್ಯಸನವನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ.
6ಅದು ಯಾವುದೆಂದರೆ, ಮೂರ್ಖರನ್ನು ಉನ್ನತ ಪದವಿಗೆ ನೇಮಿಸುವುದು.
7ಕುದುರೆಗಳ ಮೇಲೆ ಸವಾರಿ ಮಾಡುವ ಸೇವಕರನ್ನೂ
8ಗುಂಡಿಯನ್ನು ಅಗೆಯುವವನೇ ಅದರಲ್ಲಿ ಬೀಳುವನು.
9ಗಣಿಯಿಂದ ಬಂಡೆಗಳನ್ನು ಸೀಳುವವನು ಗಾಯಗೊಳ್ಳುವನು.
10ಮೊಂಡುಕೊಡಲಿಯ ಬಾಯನ್ನು ಮೊನೆಮಾಡದಿದ್ದರೆ,
11ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ,
12ಜ್ಞಾನಿಯ ಮಾತುಗಳು ಹಿತಕರ.
13ಅವನ ಮಾತುಗಳು ಆರಂಭದಲ್ಲಿ ಮೂಢತನವಾಗಿರುವುದು.
14ಮೂಢನು ಮಾತುಗಳನ್ನು ಹೆಚ್ಚಿಸುತ್ತಾನೆ.
15ಮೂಢರ ಕಷ್ಟವು ಅವರನ್ನು ದಣಿಸುತ್ತದೆ.
16ಬಾಲಕನಾಗಿದ್ದವನು ದೇಶಕ್ಕೆ ಅರಸನಾಗಿದ್ದರೆ,
17ಶ್ರೇಷ್ಠ ಹಿನ್ನೆಲೆಯವನು ದೇಶಕ್ಕೆ ಅರಸನಾದರೆ,
18ಸೋಮಾರಿತನದಿಂದ ಮನೆ ಕುಸಿಯುತ್ತದೆ.
19ವಿನೋದಕ್ಕಾಗಿ ಔತಣ ಮಾಡುತ್ತಾರೆ,
20ನಿನ್ನ ಆಲೋಚನೆಯಲ್ಲಿಯೂ ಅರಸನನ್ನು ನಿಂದಿಸಬೇಡ.