1ಕಷ್ಟದ ದಿನಗಳು ಬರುವುದಕ್ಕೆ ಮೊದಲು,
2ಸೂರ್ಯ ಚಂದ್ರ
3ಆ ದಿನದಲ್ಲಿ ಮನೆ ಕಾಯುವವರು ನಡುಗುವರು.
4ಬೀದಿ ಬಾಗಿಲುಗಳು ಮುಚ್ಚಿರುವುವು,
5ಎತ್ತರವನ್ನು ಕಂಡು ಹೆದರಿಕೆಯಾಗುವುದು.
6ಬೆಳ್ಳಿಯಂತ ಸರ ಕಿತ್ತುಹೋಗುವುದು,
7ಆಮೇಲೆ ಮಣ್ಣಿನ ದೇಹ ಅದು ಇದ್ದ ಹಾಗೆಯೇ ಭೂಮಿಗೆ ಸೇರುವುದು.
8“ವ್ಯರ್ಥ, ವ್ಯರ್ಥವೇ!
9ಇದಲ್ಲದೆ ಜ್ಞಾನವಂತ ಪ್ರಸಂಗಿಯು ಇನ್ನೂ ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು. ಅನೇಕ ಜ್ಞಾನೋಕ್ತಿಗಳನ್ನು ಅವನು ಪರೀಕ್ಷಿಸಿ, ವಿಚಾರಿಸಿ ಕ್ರಮಪಡಿಸಿದನು.
10ಪ್ರಸಂಗಿಯು ಸೂಕ್ತ ವಾಕ್ಯಗಳನ್ನು ಹುಡುಕಿ ಕಂಡುಹಿಡಿದನು. ಹಾಗೆ ಬರೆದವುಗಳು ಯಥಾರ್ಥ ಮತ್ತು ಸತ್ಯವಾದ ಮಾತುಗಳು.
11ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗಿರುತ್ತವೆ. ಅವರು ಸಂಗ್ರಹಿಸಿದ ವಚನಗಳು ಒಬ್ಬ ಆತ್ಮಿಕ ಕುರುಬನಿಂದ ನೆಟ್ಟ ಮೊಳೆಗಳ ಹಾಗೆ ಕೊಡಲಾಗಿವೆ.
12ನನ್ನ ಮಗುವೇ, ಇವುಗಳನ್ನಲ್ಲದೇ, ನೀನು ಎಚ್ಚರಿಕೆಯಿಂದ ಇರಬೇಕಾದ ವಿಷಯಗಳು ಇನ್ನೂ ಇವೆ.
13ಈಗ ನಾವು ಎಲ್ಲಾ ವಿಷಯವನ್ನೂ
14ಏಕೆಂದರೆ ಒಳ್ಳೆಯದಾಗಿರಲಿ, ಕೆಟ್ಟದ್ದಾಗಿರಲಿ,