1ಪುನಃ ನಾನು ಸೂರ್ಯನ ಕೆಳಗೆ ನಡೆಯುತ್ತಿರುವ ದಬ್ಬಾಳಿಕೆಯನ್ನೆಲ್ಲಾ ನೋಡಿದೆನು:
2ಆದಕಾರಣ ನಾನು ಇದನ್ನು ನೋಡಿ
3ಆದರೆ ಇವರಿಬ್ಬರಿಗಿಂತಲೂ
4ಮನುಷ್ಯನು ಪಡುವ ಎಲ್ಲಾ ಪ್ರಯಾಸವನ್ನೂ ಸಾಧಿಸುವ ಎಲ್ಲಾ ಕಾರ್ಯಗಳನ್ನೂ ನೋಡಿದಾಗ ಇವು ಪರಸ್ಪರ ಮತ್ಸರಕ್ಕೆ ಕಾರಣವೆಂದು ನಾನು ತಿಳಿದುಕೊಂಡೆನು. ಇದು ಕೂಡ ಗಾಳಿಯನ್ನು ಬೆನ್ನಟ್ಟಿದ ಹಾಗೆ ವ್ಯರ್ಥವೇ.
5ಸುಮ್ಮನೇ ಕೈಕಟ್ಟಿ ಕುಳಿತುಕೊಂಡು ಬುದ್ಧಿಹೀನರು,
6ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ
7ಆಗ ಮತ್ತೆ ನಾನು ಸೂರ್ಯನ ಕೆಳಗೆ ವ್ಯರ್ಥವಾದದ್ಡನ್ನು ಕಂಡೆನು:
8ಜೊತೆಗಾರನಿಲ್ಲದೆ ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದನು.
9ಒಬ್ಬನಿಗಿಂತ ಇಬ್ಬರು ಲೇಸು,
10ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುವನು.
11ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ.
12ಒಬ್ಬಂಟಿಗನ ಮೇಲೆ ಜಯ ಸಾಧಿಸಲು,
13ಬುದ್ಧಿಯ ಹೇಳಿಕೆಗೆ ಕಿವಿಗೊಡದ ಮೂಢ ಮುದಿ ಅರಸನಿಗಿಂತ ಬಡವನಾದರೂ ಜ್ಞಾನಿಯಾದ ಒಬ್ಬ ಯುವಕನೇ ಮೇಲು.
14ಆ ಯುವಕನು ಸೆರೆಮನೆಯಿಂದ ರಾಜ್ಯವನ್ನಾಳುವುದಕ್ಕಾಗಿ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು.
15ಸೂರ್ಯನ ಕೆಳಗೆ ಜೀವಿಸಿ ನಡೆದಾಡಿದವರೆಲ್ಲರೂ ಅರಸನ ಪ್ರತಿಯಾಗಿ ಯುವಕನನ್ನು ಹಿಂಬಾಲಿಸಿದ್ದನ್ನೂ ನಾನು ನೋಡಿದೆನು.
16ಇವನ ಆಧಿಪತ್ಯಕ್ಕೆ ಒಳಪಟ್ಟ ಜನರ ಸಂಖ್ಯೆಯು ಅಪಾರ. ಆದರೆ ಯುವಕನ ಆಳ್ವಿಕೆಯ ಮುಂಚೆ ಇದ್ದವರು ಮತ್ತು ತರುವಾಯ ಬಂದವರು ಇವನನ್ನು ಮೆಚ್ಚಲಿಲ್ಲ. ಇದು ಸಹ ಗಾಳಿಯನ್ನು ಬೆನ್ನಟ್ಟಿದಂತೆ ವ್ಯರ್ಥವೇ.