1ಅಮೂಲ್ಯವಾದ ಸುಗಂಧ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ.
2ಔತಣದ ಮನೆಗೆ ಹೋಗುವುದಕ್ಕಿಂತ,
3ನಗೆಗಿಂತ ದುಃಖವು ವಾಸಿ,
4ಜ್ಞಾನಿಗಳ ಹೃದಯವು ಶೋಕದ ಮನೆಯಲ್ಲಿರುವುದು,
5ಮೂಢರ ಹಾಡನ್ನು ಕೇಳುವುದಕ್ಕಿಂತ,
6ಗಡಿಗೆಯ ಕೆಳಗೆ ಉರಿಯುವ ಮುಳ್ಳುಕಡ್ಡಿ ಚಟಚಟನೆಯ ಶಬ್ದ ಹೇಗೋ,
7ದಬ್ಬಾಳಿಕೆ ಜ್ಞಾನಿಯನ್ನು ಮೂರ್ಖನನ್ನಾಗಿ ಮಾಡುತ್ತದೆ.
8ಪ್ರಾರಂಭಕ್ಕಿಂತ ಅದರ ಅಂತ್ಯವೇ ಲೇಸು.
9ನೀನು ಕೋಪಿಸಿಕೊಳ್ಳುವುದಕ್ಕೆ ಆತುರಪಡದಿರು,
10“ಹಿಂದಿನ ಕಾಲ ಈಗಿನ ಕಾಲಕ್ಕಿಂತ ಮೇಲಾಗಿರುವುದಕ್ಕೆ ಕಾರಣ ಏನು?” ಎಂದು ನೀನು ಕೇಳಬೇಡ.
11ಜ್ಞಾನವು ಆಸ್ತಿಯ ಹಾಗೆ ಒಳ್ಳೆಯದು;
12ಧನವು ಹೇಗೋ
13ದೇವರ ಸೃಷ್ಟಿಕಾರ್ಯವನ್ನು ಯೋಚಿಸು:
14ಸುಖ ದಿನದಲ್ಲಿ ಸಂತೋಷವಾಗಿರು.
15ನನ್ನ ವ್ಯರ್ಥದ ದಿನಗಳಲ್ಲಿ ಇವೆರಡು ವಿಷಯಗಳನ್ನು ನೋಡಿದ್ದೇನೆ:
16ನೀನು ಅತಿಯಾಗಿ ನೀತಿವಂತನಾಗಿರಬೇಡ.
17ನೀನು ದುಷ್ಟತನದಲ್ಲಿ ಸಾಗಬೇಡ,
18ನೀನು ಇವುಗಳನ್ನು ಗ್ರಹಿಸಿಕೊಳ್ಳುವುದು ಒಳ್ಳೆಯದು.
19ಪಟ್ಟಣದ ಹತ್ತು ಮಂದಿ ಅಧಿಕಾರಿಗಳ ಸ್ಥಿರತೆಗಿಂತ,
20ಪಾಪಮಾಡದೆ ಒಳ್ಳೆಯದನ್ನೇ ನಡೆಸುವ ನೀತಿವಂತನು,
21ಜನರು ಆಡಿದ ಎಲ್ಲಾ ಮಾತುಗಳನ್ನು ನೀನು ಲಕ್ಷಿಸಬೇಡ,
22ನೀನು ಸಹ ಅನೇಕ ವೇಳೆ ಇತರರನ್ನು ಶಪಿಸಿದ್ದೀ,
23ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ,
24ದೂರದಲ್ಲಿರುವುದನ್ನೂ, ಅಗಾಧದಲ್ಲಿರುವುದನ್ನೂ
25ಜ್ಞಾನದ ಮೂಲ ತತ್ವವನ್ನೂ,
26ಕೆಟ್ಟ ಹೆಂಗಸಿನ ಹೃದಯವು ಬೋನೂ ಬಲೆಯೂ ಆಗಿರುತ್ತದೆ.
27“ನೋಡು, ನಾನಿದನ್ನು ಹುಡುಕಿ ಕಂಡುಕೊಂಡಿದ್ದೇನೆ,” ಎಂದು ಪ್ರಸಂಗಿಯು ಹೇಳುತ್ತಿದ್ದಾನೆ:
28ನಾನು ಹುಡುಕಿ ನೋಡಿದರೂ
29ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ: