We Believe JesusFé, Esperança e Nova Vida

ಧರ್ಮೋಪದೇಶಕಾಂಡ 33

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಧರ್ಮೋಪದೇಶಕಾಂಡ 32 ಧರ್ಮೋಪದೇಶಕಾಂಡ ಧರ್ಮೋಪದೇಶಕಾಂಡ 34 →

1ದೇವರ ಮನುಷ್ಯನಾದ ಮೋಶೆಯು ಮರಣ ಹೊಂದುವದಕ್ಕಿಂತ ಮುಂಚೆ ಇಸ್ರಾಯೇಲರಿಗೆ ಕೊಟ್ಟ ಆಶೀರ್ವಾದ:

2“ಯೆಹೋವ ದೇವರು ಸೀನಾಯಿ ಬೆಟ್ಟದಿಂದ ಬಂದು,

3ನಿಶ್ಚಯವಾಗಿ ನೀವು ಜನರನ್ನು ಪ್ರೀತಿಸುತ್ತೀರಿ.

4ಯಾಕೋಬನ ಸಂತತಿಯವರಾದ ನಮಗೆ,

5ಇಸ್ರಾಯೇಲರ ಮುಖ್ಯಸ್ಥರೂ

6“ರೂಬೇನನು ಸಾಯದೆ ಬದುಕಲಿ.

7ಯೆಹೂದನ ಬಗ್ಗೆ ಮೋಶೆ ಹೇಳಿದ ಮಾತಿದು:

8ಲೇವಿ ಕುಲದ ವಿಷಯದಲ್ಲಿ ಹೇಳಿದ್ದೇನೆಂದರೆ:

9ಅವನು ತನ್ನ ತಂದೆತಾಯಿಗಳ ಬಗ್ಗೆ,

10ಅವನು ಯಾಕೋಬನಿಗೆ ನಿಮ್ಮ ಸೂತ್ರಗಳನ್ನೂ,

11ಯೆಹೋವ ದೇವರೇ, ಅವನ ಎಲ್ಲ ಕೌಶಲ್ಯಗಳನ್ನು ಆಶೀರ್ವದಿಸಿರಿ.

12ಮೋಶೆಯು ಬೆನ್ಯಾಮೀನನ ವಿಷಯವಾಗಿ ಹೇಳಿದ್ದೇನೆಂದರೆ:

13ಯೋಸೇಫನ ವಿಷಯವಾಗಿ ಹೇಳಿದ್ದೇನೆಂದರೆ:

14ಸೂರ್ಯನು ತರುವ ಉತ್ಕೃಷ್ಟವಾದವುಗಳಿಂದಲೂ

15ಪುರಾತನ ಪರ್ವತಗಳಿಂದ ದೊರೆಯುವ ಅತ್ಯುತ್ತಮ ಕಾಣಿಕೆಗಳಿಂದಲೂ

16ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲಗಳಲ್ಲಿ ಉತ್ಕೃಷ್ಟವಾದುದೆಲ್ಲವೂ

17ಅವನ ವೈಭವವು ಚೊಚ್ಚಲ ಹೋರಿಯಂತೆ ಇರುವುದು,

18ಮೋಶೆಯು ಜೆಬುಲೂನರ ವಿಷಯವಾಗಿ ಹೇಳಿದ್ದೇನೆಂದರೆ:

19ಅವರು ಜನರನ್ನು ಬೆಟ್ಟಕ್ಕೆ ಕರೆಯಿಸಿ,

20ಮೋಶೆಯು ಗಾದನ ವಿಷಯವಾಗಿ ಹೇಳಿದ್ದೇನೆಂದರೆ:

21ಅವನು ಉತ್ತಮವಾದ ನಾಡನ್ನು ತನಗಾಗಿ ಆಯ್ದುಕೊಂಡನು.

22ಮೋಶೆಯು ದಾನನ ವಿಷಯವಾಗಿ ಹೇಳಿದ್ದೇನೆಂದರೆ:

23ಮೋಶೆಯು ನಫ್ತಾಲಿಯ ವಿಷಯವಾಗಿ ಹೇಳಿದ್ದೇನೆಂದರೆ:

24ಮೋಶೆ ಆಶೇರನ ವಿಷಯವಾಗಿ ಹೇಳಿದ್ದೇನೆಂದರೆ:

25ನಿನ್ನ ದ್ವಾರಗಳ ಅಗುಳಿಗಳು ಕಬ್ಬಿಣದ ಮತ್ತು ಕಂಚಿನವುಗಳು ಆಗಿರಲಿ.

26“ಯೆಶುರೂನನ ದೇವರ ಹಾಗೆ ಯಾರೂ ಇಲ್ಲ.

27ನಿತ್ಯ ದೇವರು ನಿನ್ನ ಆಶ್ರಯವು.

28ಆದಕಾರಣ ಆಕಾಶದಿಂದ ಮಂಜನ್ನು ಸುರಿಯುವ,

29ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು.

← ಧರ್ಮೋಪದೇಶಕಾಂಡ 32 ಧರ್ಮೋಪದೇಶಕಾಂಡ ಧರ್ಮೋಪದೇಶಕಾಂಡ 34 →

ಧರ್ಮೋಪದೇಶಕಾಂಡ 33 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019