We Believe JesusFé, Esperança e Nova Vida

ಯೆಹೆಜ್ಕೇಲನು 19

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಹೆಜ್ಕೇಲನು 18 ಯೆಹೆಜ್ಕೇಲನು ಯೆಹೆಜ್ಕೇಲನು 20 →

1“ಇದಲ್ಲದೆ ನೀನು ಇಸ್ರಾಯೇಲಿನ ಪ್ರಧಾನರ ವಿಷಯವಾಗಿ ಈ ಪ್ರಲಾಪವನ್ನೆತ್ತಿ,

2ಹೀಗೆ ಹೇಳು:

3ಅವಳೂ ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು,

4ಜನಾಂಗಗಳವರು ಅದರ ಸುದ್ದಿಯನ್ನು ಕೇಳಿದರು,

5“ ‘ಆಗ ಅವಳು ಅದನ್ನು ನೋಡಿ ತನ್ನ

6ಅದೂ ಸಿಂಹಗಳ ನಡುವೆ ತಿರುಗಾಡಿ,

7ಅವರ ಅರಮನೆಗಳನ್ನು ಹಾಳುಮಾಡಿತು,

8ಆಗ ಜನಾಂಗಗಳು ಸುತ್ತಲಿನ ಪ್ರಾಂತಗಳೊಳಗಿಂದ ಕೂಡಿಬಂದು,

9ಅದಕ್ಕೆ ಸಂಕೋಲೆಗಳನ್ನು ತೊಡಿಸಿ,

10“ ‘ನಿನ್ನ ತಾಯಿ ನೀರಿನ ಬಳಿಯಲ್ಲಿ

11ಆಳುವವರ ರಾಜದಂಡಗಳಿಗೆ

12ಆದರೆ ಆ ಲತೆಯನ್ನು ರೋಷದಲ್ಲಿ ಕಿತ್ತು

13ಈಗ ಅದು ಮರುಭೂಮಿಯಲ್ಲಿ ಒಣಗಿ,

14ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು,

← ಯೆಹೆಜ್ಕೇಲನು 18 ಯೆಹೆಜ್ಕೇಲನು ಯೆಹೆಜ್ಕೇಲನು 20 →

ಯೆಹೆಜ್ಕೇಲನು 19 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019