We Believe JesusFé, Esperança e Nova Vida

ಯೆಹೆಜ್ಕೇಲನು 27

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಹೆಜ್ಕೇಲನು 26 ಯೆಹೆಜ್ಕೇಲನು ಯೆಹೆಜ್ಕೇಲನು 28 →

1ಯೆಹೋವ ದೇವರ ವಾಕ್ಯವು ನನಗೆ ಬಂದಿತು,

2“ಮನುಷ್ಯಪುತ್ರನೇ, ಈಗ ಟೈರಿನ ಬಗ್ಗೆ ನೀನು ಗೋಳಾಟವನ್ನೆತ್ತು;

3ಟೈರಿಗೆ ಹೇಳು, ಸಮುದ್ರದ ಪ್ರವೇಶದಲ್ಲಿ ವಾಸಿಸುವವಳೇ, ಬಹು ದ್ವೀಪಗಳ ಜನರ ನಡುವೆ ವ್ಯಾಪಾರವನ್ನು ನಡೆಸುವವಳೇ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ,

4ನಿನ್ನ ಮೇರೆಗಳು ಸಮುದ್ರದ ಮಧ್ಯದಲ್ಲಿವೆ.

5ಸೆನೀರಿನ ತುರಾಯಿ ಮರಗಳಿಂದ

6ನಿನ್ನ ಹುಟ್ಟುಗೋಲನ್ನು

7ಈಜಿಪ್ಟಿನ ಕಸೂತಿಯ ನಾರುಮಡಿಯಿಂದ ನಿನ್ನ ಪಟವನ್ನು ಮಾಡಿದರು

8ಸೀದೋನಿನ ಮತ್ತು ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವವರಾಗಿದ್ದಾರೆ.

9ಗೆಬಾಲಿನ ಹಿರಿಯರೂ ಅದರ ಜ್ಞಾನಿಗಳೂ

10“ ‘ಪಾರಸಿಯರೂ ಲೂದ್ಯರೂ ಹಾಗೂ ಪೂಟ್ಯರೂ

11ಅರ್ವಾದಿನವರು ಮತ್ತು ಹೆಲೆಕರು

12“ ‘ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. ಆದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಹಾಗೂ ಸೀಸಗಳನ್ನು ನಿನಗೆ ಒದಗಿಸುತ್ತಿದ್ದರು.

13“ ‘ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ನರಪ್ರಾಣಿಗಳನ್ನೂ ಕಂಚಿನ ಪಾತ್ರೆಗಳನ್ನೂ ನಿನ್ನ ಬಜಾರಿನಲ್ಲಿ ಮಾರಾಟಕ್ಕಿಟ್ಟರು.

14“ ‘ತೋಗರ್ಮದ ಮನೆತನದವರು ಕುದುರೆಗಳಿಂದಲೂ ಕುದುರೆ ಸವಾರಿಗಳಿಂದಲೂ ಹೇಸರಗತ್ತೆಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.

15“ ‘ದೆದಾನಿನವರು27:15 ದೆದಾನಿನವರು ಕೆಲವು ಪ್ರತಿಗಳಲ್ಲಿ ರೋಡ್ಸ ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದ ಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು.

16“ ‘ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮ್ಯರು27:16 ಅರಾಮ್ಯರು ಕೆಲವು ಪ್ರತಿಗಳಲ್ಲಿ ಎದೋಮ್ಯರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.

17“ ‘ಯೆಹೂದವೂ ಇಸ್ರಾಯೇಲ್ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಮಿಠಾಯಿ, ಜೇನು, ಎಣ್ಣೆ ಮತ್ತು ಸುಗಂಧ ತೈಲದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.

18“ ‘ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನು ಹಾಗೂ ಚಾಹರಿನ ಉಣ್ಣೆಯನ್ನು ನಿನ್ನಲ್ಲಿ ತುಂಬಿಸುತ್ತಿದ್ದರು.

19ವೆದಾನ್ ಮತ್ತು ಯಾವಾನ್ ಊರುಗಳು ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ, ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಬಜಾರಿನಲ್ಲಿ ಇದ್ದವು.

20“ ‘ದೆದಾನ್ ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು.

21“ ‘ಅರೇಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ಗ್ರಾಹಕರಾಗಿದ್ದರು. ಕುರಿಮರಿಗಳಿಂದಲೂ ಹೋತಗಳಿಂದಲೂ ನಿನ್ನೊಡನೆ ವ್ಯಾಪಾರಮಾಡಿದರು.

22“ ‘ಶೆಬದವರು, ರಾಮದವರು ನಿನ್ನ ಕಡೆಯ ವರ್ತಕರಾಗಿ ಎಲ್ಲಾ ಶ್ರೇಷ್ಠವಾದ ಸುಗಂಧ ದ್ರವ್ಯದಿಂದಲೂ ಎಲ್ಲಾ ಬೆಲೆಯುಳ್ಳ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.

23“ ‘ಹಾರಾನ್, ಕನ್ನೆ, ಏದೆನ್, ಶೆಬ, ಅಸ್ಸೀರಿಯ ಮತ್ತು ಕಿಲ್ಮದ್ ನಿನ್ನ ವ್ಯಾಪಾರಿಗಳಾಗಿದ್ದರು.

24ಇವರು ಎಲ್ಲಾ ತರಹದ ಸಾಮಾನುಗಳಲ್ಲೂ ನಿನ್ನ ವ್ಯಾಪಾರಿಗಳಾಗಿದ್ದರು. ಎಂದರೆ ಸುಂದರವಾದ ಬಟ್ಟೆಗಳು, ನೀಲಿಬಟ್ಟೆಗಳು, ಕಸೂತಿಯ ಕೆಲಸ ಮತ್ತು ಹಗ್ಗಗಳಿಂದ ಬಲವಾಗಿ ಬಿಗಿದ ಬಣ್ಣಬಣ್ಣದ ವಸ್ತ್ರಗಳ ಮೂಟೆಗಳನ್ನೂ ನಿನಗಾಗಿ ಕಳುಹಿಸುತ್ತಿದ್ದರು.

25“ ‘ತಾರ್ಷೀಷಿನ ಹಡಗುಗಳು

26ಹುಟ್ಟು ಹಾಕುವವರು ನಿನ್ನನ್ನು ಸಿಕ್ಕಿಸಿದ್ದಾರೆ.

27ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ

28ನಿನ್ನ ನಾವಿಕರ ಕೂಗಾಟಕ್ಕೆ,

29ಹುಟ್ಟುಹಾಕುವ ಅಂಬಿಗರೆಲ್ಲರೂ

30ನಿನ್ನ ನಿಮಿತ್ತ ಧ್ವನಿಗೈದು ದುಃಖದಿಂದ,

31ನಿನಗಾಗಿ ತಲೆ ಬೋಳಿಸಿಕೊಂಡು

32ಅವರು ಗೋಳಾಡುತ್ತಾ

33ನಿನ್ನ ಸರಕು ಸಮುದ್ರದಿಂದ ಹೊರಟಾಗ

34ಈಗಲಾದರೋ ನೀನು ಸಮುದ್ರದಿಂದ ಹಾಳಾದೆ,

35ದ್ವೀಪದ ನಿವಾಸಿಗಳೆಲ್ಲಾ

36ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸೀಳಿಹಾಕುತ್ತಾರೆ.

← ಯೆಹೆಜ್ಕೇಲನು 26 ಯೆಹೆಜ್ಕೇಲನು ಯೆಹೆಜ್ಕೇಲನು 28 →

ಯೆಹೆಜ್ಕೇಲನು 27 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019