We Believe JesusFé, Esperança e Nova Vida

ಯೆಹೆಜ್ಕೇಲನು 30

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಹೆಜ್ಕೇಲನು 29 ಯೆಹೆಜ್ಕೇಲನು ಯೆಹೆಜ್ಕೇಲನು 31 →

1ಯೆಹೋವ ದೇವರ ವಾಕ್ಯವು ನನಗೆ ಬಂದಿತು,

2“ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ:

3ಏಕೆಂದರೆ ಆ ದಿನವು ಸಮೀಪವಾಯಿತು,

4ಖಡ್ಗವು ಈಜಿಪ್ಟಿಗೆ ವಿರುದ್ಧವಾಗಿ ಬರುವುದು.

5ಕೂಷ್ಯರು, ಪೂಟ್ಯರು, ಲೂದ್ಯರು, ಎಲ್ಲಾ ಅರಬ್ಬಿಯರೂ ಕೂಬ್ಯರೂ ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಅವರ ಸಂಗಡ ಖಡ್ಗದಿಂದ ಹತರಾಗುವರು.

6“ ‘ಯೆಹೋವ ದೇವರು ಹೀಗೆ ಹೇಳುತ್ತಾರೆ:

7ಆಗ ಅವರು ಹಾಳಾಗಿರುವ ದೇಶಗಳೊಳಗೆ

8ನಾನು ಈಜಿಪ್ಟಿನಲ್ಲಿ ಬೆಂಕಿಯಿಟ್ಟ ಮೇಲೆ

9“ ‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು. ಈಜಿಪ್ಟಿನ ದಿನದಲ್ಲಿ ಆದ ಹಾಗೆ ಅವರ ಮೇಲೆ ದೊಡ್ಡ ದುಃಖ ಉಂಟಾಗುವುದು, ಏಕೆಂದರೆ ಇಗೋ, ಆ ದಿನ ಬರುವುದು ನಿಶ್ಚಯ.

10“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ :

11ಆ ದೇಶವನ್ನು ನಾಶಪಡಿಸುವುದಕ್ಕೆ ಅವನನ್ನು

12ಇದಲ್ಲದೆ ನಾನು ನದಿಗಳನ್ನು ಒಣಗಿಸಿ

13“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ:

14ನಾನು ಪತ್ರೋಸನ್ನು30:14 ಪತ್ರೋಸ ಅಂದರೆ ದಕ್ಷಿಣ ಈಜಿಪ್ಟ ನಾಶಮಾಡಿ,

15ಈಜಿಪ್ಟಿಗೆ ರಕ್ಷಣೆಯ ಕೋಟೆಯಾದ

16ನಾನು ಈಜಿಪ್ಟಿಗೆ ಕಿಚ್ಚನ್ನು ಹಚ್ಚಿಸಲು

17ಓನಿನ30:17 ಓನಿನ ಕೆಲವು ಪ್ರತಿಗಳಲ್ಲಿ ಅವೆನ ಇನ್ನೊಂದು ಹೆಸರು ಸೂರ್ಯನಗರ ಮತ್ತು ಪಿಬೇಸೆತಿನ ಯೌವನಸ್ಥರು

18ನಾನು ಈಜಿಪ್ಟಿನ ನೊಗಗಳನ್ನು ಮುರಿಯುವಾಗ

19ಹೀಗೆ ನಾನು ಈಜಿಪ್ಟನ್ನು ದಂಡಿಸುವೆನು.

20ಇದಲ್ಲದೆ ಹನ್ನೊಂದನೆಯ ವರ್ಷದ ಮೊದಲನೆಯ ತಿಂಗಳಿನ, ಏಳನೆಯ ದಿನದಲ್ಲಿ, ಯೆಹೋವ ದೇವರ ವಾಕ್ಯವು ನನಗೆ ಬಂದು ಹೇಳಿದ್ದೇನೆಂದರೆ,

21“ಮನುಷ್ಯಪುತ್ರನೇ, ನಾನು ಈಜಿಪ್ಟಿನ ಅರಸನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ. ಇಗೋ, ಆ ದೇಶವನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ. ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ ಅದನ್ನು ಬಿಗಿಸಲಿಲ್ಲ.

22ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈಜಿಪ್ಟ್ ದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿಯುತ್ತೇನೆ. ಅವನ ಕೈಯಿಂದ ಖಡ್ಗವನ್ನು ಬೀಳಿಸುತ್ತೇನೆ.

23ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು.

24ಬಾಬಿಲೋನಿನ ಅರಸನ ತೋಳುಗಳನ್ನು ನಾನು ಬಲಪಡಿಸುವೆನು, ಅವನ ಕೈಯಲ್ಲಿ ನನ್ನ ಖಡ್ಗವನ್ನಿಡುವೆನು. ಫರೋಹನ ತೋಳುಗಳು ಬಿದ್ದು ಹೋಗುವುವು. ಇವನು ಅವನ ಮುಂದೆ ಗಾಯ ಹೊಂದಿದವನಂತೆ ನರಳಾಡುವನು.

25ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸುತ್ತೇನೆ, ಆದರೆ ಫರೋಹನ ಕೈಗಳು ಬಲಹೀನವಾಗುವುವು. ನಾನು ನನ್ನ ಖಡ್ಗವನ್ನು ಬಾಬಿಲೋನಿನ ಅರಸನ ಕೈಗೆ ಕೊಡುವೆನು. ಅವನು ಅದನ್ನು ಈಜಿಪ್ಟಿನ ವಿರೋಧವಾಗಿ ಪ್ರಯೋಗಿಸುವನು. ಆಗ ಅವರು ನಾನೇ ಯೆಹೋವ ದೇವರು ಎಂದು ತಿಳಿದುಕೊಳ್ಳುವರು.

26ನಾನು ಈಜಿಪ್ಟಿನವರನ್ನು ಜನಾಂಗಗಳೊಗೆ ಚದುರಿಸಿ ದೇಶಗಳಲ್ಲಿ ಹರಡಿಸುತ್ತೇನೆ; ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.”

← ಯೆಹೆಜ್ಕೇಲನು 29 ಯೆಹೆಜ್ಕೇಲನು ಯೆಹೆಜ್ಕೇಲನು 31 →

ಯೆಹೆಜ್ಕೇಲನು 30 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019