1ಯೆಹೋವ ದೇವರ ವಾಕ್ಯವು ನನಗೆ ಬಂದಿತು:
2“ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಇಸ್ರಾಯೇಲ್ ದೇಶಕ್ಕೆ ಹೀಗೆ ಹೇಳುತ್ತಾರೆ:
3ಈಗಲೇ ನಿನಗೆ ಅಂತ್ಯವು ಬಂದಿದೆ.
4ನನ್ನ ಕಣ್ಣುಗಳು ನಿನ್ನನ್ನು ಕನಿಕರಿಸುವುದೂ ಇಲ್ಲ.
5“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ:
6ಅಂತ್ಯವು ಬಂದಿತು,
7ಓ ದೇಶ ನಿವಾಸಿಯೇ,
8ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ರೋಷವನ್ನು ನಿನ್ನ ಮೇಲೆ ಸುರಿಸುವೆನು.
9ನಾನು ಕಟಾಕ್ಷಿಸುವುದೂ ಇಲ್ಲ,
10“ ‘ಇಗೋ ಆ ದಿನವು ಬಂತು,
11ಬಲಾತ್ಕಾರವು ದುಷ್ಟತನದ ಕೋಲಿನಲ್ಲಿ ಬೆಳೆದಿತ್ತು.
12ಸಮಯವು ಬಂತು,
13ಮಾರಿದವನು ಎಷ್ಟು ವರ್ಷ ಬದುಕಿದರೂ,
14“ ‘ಅವರು ಕಹಳೆಯನ್ನೂದಿ
15ಹೊರಗೆ ಖಡ್ಗವೂ
16ಆದರೆ ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಳ್ಳುವರು.
17ಕೈಗಳೆಲ್ಲಾ ಜೋತಾಡುವುವು,
18ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿಕೊಳ್ಳುವರು
19“ ‘ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು,
20ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು.
21ನಾನು ಅದನ್ನು ವಿದೇಶಿಯರ ಕೈಗೆ ಕೊಳ್ಳೆಯಾಗಿಯೂ,
22ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು.
23“ ‘ಸರಪಳಿಯನ್ನು ತಯಾರುಮಾಡು.
24ಆದಕಾರಣ ನಾನು ಇತರ ಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ
25ನಾಶವು ಬರುತ್ತದೆ.
26ಕೇಡಿನ ಮೇಲೆ ಕೇಡು ಬರುವುದು,
27ಅರಸನು ದುಃಖಿಸುವನು,