1ಆಗ ಯೋನನು ಮೀನಿನ ಹೊಟ್ಟೆಯೊಳಗಿಂದ ತನ್ನ ದೇವರಾದ ಯೆಹೋವ ದೇವರಿಗೆ ಪ್ರಾರ್ಥನೆಮಾಡಿದನು.
2ಅವನು ಹೀಗೆ ಹೇಳಿದನು:
3ನನ್ನನ್ನು ನೀವು ಅಗಾಧದಲ್ಲಿಯೂ,
4ಆಗ ನಾನು ಹೇಳಿದ್ದು,
5ನನ್ನನ್ನು ಸುತ್ತುತ್ತಿದ್ದ ನೀರು, ನನ್ನನ್ನು ಭಯಪಡಿಸಿತು.
6ಬೆಟ್ಟಗಳ ಅಡಿಗಳ ಪರ್ಯಂತರ ಇಳಿದು ಹೋದೆನು.
7“ನನ್ನ ಪ್ರಾಣವು ನನ್ನಲ್ಲಿ ಕುಂದಿ ಹೋದಾಗ,
8“ನಿರುಪಯೋಗ ಮೂರ್ತಿಗಳಿಗೆ ಅಂಟಿಕೊಳ್ಳುವವರು,
9ಆದರೆ ನಾನು ಸ್ತೋತ್ರದ ಗೀತೆಯಿಂದ ನಿಮಗೆ ಬಲಿ ಅರ್ಪಿಸುವೆನು.
10ಆಗ ಯೆಹೋವ ದೇವರು ಮೀನಿಗೆ ಹೇಳಿದ್ದರಿಂದ, ಅದು ಯೋನನನ್ನು ಒಣಭೂಮಿಯ ಮೇಲೆ ಕಾರಿಬಿಟ್ಟಿತು.