We Believe JesusFé, Esperança e Nova Vida

ಯೆಶಾಯ 1

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

ಯೆಶಾಯ ಯೆಶಾಯ 2 →

1ಯೆಹೂದ ದೇಶದ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದರ್ಶನವು.

2ಆಕಾಶಗಳೇ, ಕೇಳಿರಿ. ಭೂಮಿಯೇ, ಕಿವಿಗೊಡು.

3ಎತ್ತು ತನ್ನ ಯಜಮಾನನನ್ನು,

4ಅಯ್ಯೋ ಪಾಪಿಷ್ಠ ಜನಾಂಗವೇ,

5ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು

6ಅಂಗಾಲಿನಿಂದ ನಡುನೆತ್ತಿಯವರೆಗೂ ಬಾಸುಂಡೆ,

7ನಿಮ್ಮ ದೇಶವು ಹಾಳಾಗಿದೆ.

8ಚೀಯೋನ್ ಪುತ್ರಿಯು

9ಸೇನಾಧೀಶ್ವರ ಯೆಹೋವ ದೇವರು

10ಸೊದೋಮಿನ ಅಧಿಪತಿಗಳೇ,

11“ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು

12ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ಬರುತ್ತೀರಲ್ಲಾ,

13ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತರಬೇಡಿರಿ!

14ನಿಮ್ಮ ಅಮಾವಾಸ್ಯೆಗಳನ್ನೂ, ನೇಮಕವಾದ ಹಬ್ಬಗಳನ್ನೂ

15ನೀವು ಪ್ರಾರ್ಥಿಸಲು ನಿಮ್ಮ ಕೈಗಳನ್ನು ಚಾಚುವಾಗ,

16“ನಿಮ್ಮನ್ನು ತೊಳೆದುಕೊಂಡು ಶುದ್ಧಮಾಡಿಕೊಳ್ಳಿರಿ.

17ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ. ನ್ಯಾಯವನ್ನು ಹುಡುಕಿರಿ.

18“ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ,”

19ನೀವು ಒಪ್ಪಿ ವಿಧೇಯರಾದರೆ

20ಆದರೆ ನೀವು ತಿರಸ್ಕರಿಸಿ ತಿರುಗಿಬಿದ್ದರೆ,

21ನಂಬಿಗಸ್ತಿಕೆಯ ಪಟ್ಟಣವು

22ನಿನ್ನ ಬೆಳ್ಳಿಯು ಕಂದಾಯಿತು.

23ನಿನ್ನ ಪ್ರಭುಗಳು ಎದುರುಬೀಳುವವರೂ,

24ಆದ್ದರಿಂದ ಸರ್ವಶಕ್ತರಾದ ದೇವರೂ,

25ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ,

26ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ,

27ಚೀಯೋನ್ ಪಟ್ಟಣವು ನ್ಯಾಯತೀರ್ಪಿನಿಂದಲೂ,

28ಆದರೆ ದ್ರೋಹಿಗಳೂ, ಪಾಪಿಗಳೂ ಒಟ್ಟಾಗಿ ನಾಶವಾಗುವರು

29“ನೀವು ಇಷ್ಟಪಟ್ಟ ಪವಿತ್ರ ಏಲಾ ಮರಗಳ ನಿಮಿತ್ತ ನಾಚಿಕೊಳ್ಳುವಿರಿ.

30ನೀವು ಬಾಡಿದ ಎಲೆಯುಳ್ಳ ಏಲಾ ಮರದಂತೆಯೂ,

31ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು,

ಯೆಶಾಯ ಯೆಶಾಯ 2 →

ಯೆಶಾಯ 1 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019