We Believe JesusFé, Esperança e Nova Vida

ಯೆಶಾಯ 10

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಶಾಯ 9 ಯೆಶಾಯ ಯೆಶಾಯ 11 →

1ಅನೀತಿಯ ನೇಮಕಗಳನ್ನು ನೇಮಿಸಿ,

2ಇವರು ವಿಧವೆಯರನ್ನು ಸೂರೆಮಾಡಿ,

3ವಿಚಾರಣೆಯ ದಿನದಲ್ಲಿಯೂ,

4ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು,

5“ಅಯ್ಯೋ, ನನ್ನ ಕೋಪದ ಕೋಲಾದ ಅಸ್ಸೀರಿಯವೇ,

6ನಾನು ಅವನನ್ನು ಭಕ್ತಿಹೀನ ಜನರಿಗೆ ವಿರುದ್ಧವಾಗಿ ಕಳುಹಿಸಿ,

7ಅದರ ಅಭಿಪ್ರಾಯವೋ ಹಾಗಲ್ಲ.

8ಏಕೆಂದರೆ ಅವನು, ‘ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?

9ಕಲ್ನೋ, ಕರ್ಕೆಮೀಷಿನ ಹಾಗಲ್ಲವೋ?

10ಯೆರೂಸಲೇಮಿನಲ್ಲಿಯೂ ಸಮಾರ್ಯದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು

11ನಾನು ಸಮಾರ್ಯ ಮತ್ತು ಅದರ ವಿಗ್ರಹಗಳಿಗೆ ಮಾಡಿದಂತೆಯೇ

12ಆದರೆ ಕರ್ತದೇವರು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತಮ್ಮ ಕಾರ್ಯಗಳನ್ನು ನೆರವೇರಿಸಿದ ಮೇಲೆ, “ಅಸ್ಸೀರಿಯದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು, ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿಸುವೆನು.”

13ಏಕೆಂದರೆ ಅಸ್ಸೀರಿಯ ತನ್ನೊಳಗೆ ಹೀಗೆ ಅಂದುಕೊಂಡನು,

14ಜನರ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ;

15ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ?

16ಆದಕಾರಣ ಸೇನಾಧೀಶ್ವರ ಯೆಹೋವ ದೇವರು ಅವನ ಕೊಬ್ಬಿದ ಯೋಧರಿಗೆ ಕ್ಷಯವನ್ನು ಉಂಟುಮಾಡುವರು,

17ಇಸ್ರಾಯೇಲಿನ ಬೆಳಕು ಬೆಂಕಿಯಾಗುವುದು,

18ದೇಹಾತ್ಮದಂಥ ಅದರ ಉದ್ಯಾನವನವನ್ನೂ,

19ಅವನ ಉಳಿದ ವನವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆಯಾಗಿರುವುದು.

20ಆ ದಿನದಲ್ಲಿ ಇಸ್ರಾಯೇಲರಲ್ಲಿ ಉಳಿದವರೂ,

21ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ

22ತಮ್ಮ ಜನರಾದ ಇಸ್ರಾಯೇಲರು ಸಮುದ್ರದ ಉಸುಬಿನಂತಿದ್ದರೂ,

23ಏಕೆಂದರೆ ಸೇನಾಧೀಶ್ವರ ಯೆಹೋವ ದೇವರೆಂಬ ಕರ್ತ ಆಗಿರುವವರು, ಎಲ್ಲಾ ದೇಶದ

24ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ:

25ನನ್ನ ಕೋಪವು ಅವರ ದಂಡನೆಗಾಗುವುದು;

26ಸೇನಾಧೀಶ್ವರ ಯೆಹೋವ ದೇವರು

27ಆ ದಿನದಲ್ಲಿ ಅವರು ಹೊರಿಸಿದ ಹೊರೆಯು

28ಅವರು ಅಯ್ಯಾಥಿಗೆ ಬಂದರು.

29ಅವರು ಕಣಿವೆಯನ್ನು ದಾಟಿದ್ದಾರೆ;

30ಗಲ್ಲೀಮ್ ಮಗಳೇ, ನಿನ್ನ ಸ್ವರವೆತ್ತಿ ಕೂಗು;

31ಮದ್ಮೇನ ದಿಕ್ಕುಪಾಲಾಯಿತು.

32ಆ ದಿನದಲ್ಲಿ ಅವರು ನೋಬಿನಲ್ಲಿ ಇಳಿದುಕೊಳ್ಳುವರು.

33ಇಗೋ, ಕರ್ತದೇವರು ಆಗಿರುವ ಸೇನಾಧೀಶ್ವರ ಯೆಹೋವ ದೇವರು

34ಅವರು ಅಡವಿಯ ಪೊದೆಗಳನ್ನು ಕೊಡಲಿಯಿಂದ ಕಡಿದುಬಿಡುವರು.

← ಯೆಶಾಯ 9 ಯೆಶಾಯ ಯೆಶಾಯ 11 →

ಯೆಶಾಯ 10 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019