We Believe JesusFé, Esperança e Nova Vida

ಯೆಶಾಯ 11

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಶಾಯ 10 ಯೆಶಾಯ ಯೆಶಾಯ 12 →

1ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು

2ಅವನ ಮೇಲೆ ಯೆಹೋವ ದೇವರ ಆತ್ಮ,

3ಅವರು ಯೆಹೋವ ದೇವರ ಭಯದಲ್ಲಿ ಆನಂದಿಸುವರು.

4ಆದರೆ ಭೂಮಿಯ ಬಡವರಿಗೆ ನೀತಿಯಿಂದ ನ್ಯಾಯತೀರಿಸುವರು.

5ನೀತಿಯೇ ಅವರಿಗೆ ನಡುಕಟ್ಟು,

6ತೋಳವು ಕುರಿಯ ಸಂಗಡ ವಾಸಿಸುವುದು;

7ಹಸುವು ಕರಡಿಯ ಸಂಗಡ ಮೇಯುವುವು;

8ಹಸುಳೆಯು ನಾಗರ ಹಾವಿನ ಹುತ್ತದ ಮೇಲೆ ಆಡುವುದು

9ನನ್ನ ಪರಿಶುದ್ಧ ಪರ್ವತದಲ್ಲಿ ಯಾರೂ ಕೇಡುಮಾಡುವುದಿಲ್ಲ,

10ಆ ದಿನದಲ್ಲಿ ಇಷಯನ ವಂಶದಿಂದ ಜನರಿಗೆ ಒಂದು ಬೇರು ಗುರುತಿನ ಧ್ವಜವಾಗಿ ನಿಲ್ಲುವುದು. ಅವರ ವಿಶ್ರಾಂತಿ ಸ್ಥಳವು ಮಹಿಮೆಯುಳ್ಳದ್ದಾಗಿರುವುದು.

11ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು.

12ಜನಾಂಗಗಳಿಗೆ ಗುರುತಾಗಿ ಧ್ವಜವನ್ನೆತ್ತಿ

13ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗಿ,

14ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಟಿಯರ ಇಳಿಜಾರು ಪ್ರದೇಶದ ಮೇಲೆ ಎರಗುವರು.

15ಯೆಹೋವ ದೇವರು ಈಜಿಪ್ಟಿನ ಸಮುದ್ರದ ಕೊಲ್ಲಿಯನ್ನು

16ಇದಲ್ಲದೆ ಇಸ್ರಾಯೇಲರು ಈಜಿಪ್ಟ್ ದೇಶದಿಂದ

← ಯೆಶಾಯ 10 ಯೆಶಾಯ ಯೆಶಾಯ 12 →

ಯೆಶಾಯ 11 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019