We Believe JesusFé, Esperança e Nova Vida

ಯೆಶಾಯ 14

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಶಾಯ 13 ಯೆಶಾಯ ಯೆಶಾಯ 15 →

1ಯೆಹೋವ ದೇವರು ಯಾಕೋಬ್ಯರನ್ನು ಕರುಣಿಸುವರು.

2ದೇಶಗಳು ಇನ್ನೊಮ್ಮೆ ಅವರನ್ನು ತೆಗೆದುಕೊಂಡು

3ಯೆಹೋವ ದೇವರು ನಿಮ್ಮ ಸಂಕಟದಿಂದಲೂ, ಕಳವಳದಿಂದಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ

4ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬಿಲೋನಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು:

5ಆಳುತ್ತಿದ್ದ ದುಷ್ಟರ ಕೋಲನ್ನೂ,

6ಆ ಅಧಿಪತಿಗಳು ಕಡುಕೋಪದಿಂದ

7ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿಗೊಂಡಿದೆ.

8ತುರಾಯಿ ಮರಗಳೂ, ಲೆಬನೋನಿನ ದೇವದಾರು ಮರಗಳೂ,

9ನಿನಗೋಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವುದಕ್ಕೆ

10ಅವರೆಲ್ಲರು, “ನಮ್ಮ ಹಾಗೆ ನೀನು ಸಹ ಬಲಹೀನನಾಗಿದ್ದೀ.

11ನಿನ್ನ ವೈಭವವೂ,

12ಮುಂಜಾನೆಯ ನಕ್ಷತ್ರವೇ, ಉದಯ ಪುತ್ರನೇ,

13ನೀನು ನಿನ್ನ ಹೃದಯದಲ್ಲಿ ಹೀಗೆ ಎಂದುಕೊಂಡಿಯಲ್ಲಾ,

14ಉನ್ನತವಾದ ಮೇಘ ಮಂಡಲದ ಮೇಲೆ ಏರಿ,

15ಆದರೆ ಪಾತಾಳದ ಕುಣಿಯ ಕಡೆಗೂ,

16ನಿನ್ನನ್ನು ಕಂಡವರು ದಿಟ್ಟಿಸಿ ನೋಡಿ,

17ಲೋಕವನ್ನು ಕಾಡನ್ನಾಗಿ ಮಾಡಿ,

18ಜನಾಂಗಗಳ ಅರಸರೆಲ್ಲಾ ವೈಭವದಿಂದ

19ಆದರೆ ನೀನು ತಿರಸ್ಕರಿಸಿದ ಕೊಂಬೆಯಂತೆಯೂ,

20ನೀನು ಆ ರಾಜರಂತೆ ಸಮಾಧಿಗೆ ಸೇರದಿರುವಿ.

21ಅವರು ಏಳದೆ ಇಲ್ಲವೆ ದೇಶವನ್ನು ವಶಪಡಿಸಿಕೊಳ್ಳದೆ

22“ಅವರಿಗೆ ವಿರುದ್ಧವಾಗಿ ಏಳುತ್ತೇನೆ,”

23“ಅದನ್ನು ಮುಳ್ಳುಹಂದಿಗಳ ನಿವಾಸವಾಗಿಯೂ,

24ಸೇನಾಧೀಶ್ವರ ಯೆಹೋವ ದೇವರು ಆಣೆ ಇಟ್ಟು ಹೇಳುವುದೇನೆಂದರೆ,

25ಅಸ್ಸೀರಿಯವನ್ನು ನನ್ನ ದೇಶದಲ್ಲಿ ಮುರಿದುಬಿಡುವೆನು.

26ಇದೇ ಸಮಸ್ತ ಭೂಮಿಯ ವಿಷಯ ಆಲೋಚಿಸಿದ ಉದ್ದೇಶ.

27ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ಉದ್ದೇಶಿಸಿದ್ದಾರೆ.

28ಅರಸನಾದ ಆಹಾಜನು ಸತ್ತ ವರುಷದಲ್ಲಿ ಈ ದೈವೋಕ್ತಿ ಬಂದಿತು:

29ಸಮಸ್ತ ಫಿಲಿಷ್ಟಿಯರೇ,

30ಬಡವರಲ್ಲಿ ಬಡವರಾದವರು ಆಹಾರ ಕಂಡುಕೊಳ್ಳುವರು.

31ದ್ವಾರವೇ, ಗೋಳಾಡು! ಪಟ್ಟಣವೇ, ಕೂಗು!

32ಜನಾಂಗಗಳ ದೂತರಿಗೆ

← ಯೆಶಾಯ 13 ಯೆಶಾಯ ಯೆಶಾಯ 15 →

ಯೆಶಾಯ 14 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019