We Believe JesusFé, Esperança e Nova Vida

ಯೆಶಾಯ 15

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಶಾಯ 14 ಯೆಶಾಯ ಯೆಶಾಯ 16 →

1ಮೋವಾಬಿನ ವಿಷಯವಾದ ಪ್ರವಾದನೆ:

2ದೀಬೋನ್ ಊರಿನವರು ಅಳುವುದಕ್ಕಾಗಿ ಎತ್ತರವಾದ ಪೂಜಾಸ್ಥಳಕ್ಕೆ ಹೋಗಿದ್ದಾರೆ;

3ಅವರು ತಮ್ಮ ಬೀದಿಗಳಲ್ಲಿ ಗೋಣಿತಟ್ಟನ್ನು ತಾವೇ ಸುತ್ತಿಕೊಳ್ಳುವರು.

4ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ,

5ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗುತ್ತದೆ.

6ನಿಮ್ರೀಮ್ ಹೊಳೆಯು ಬತ್ತಿಹೋಯಿತು,

7ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ,

8ಅವರ ಕೂಗಾಟವು ಮೋವಾಬಿನ ಎಲೆಗಳ ತನಕ ಹಬ್ಬಿದೆ.

9ದೀಮೋನ್ ನದಿಯ ನೀರೆಲ್ಲಾ ರಕ್ತವಾಯಿತು.

← ಯೆಶಾಯ 14 ಯೆಶಾಯ ಯೆಶಾಯ 16 →

ಯೆಶಾಯ 15 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019