1ದೇಶವನ್ನು ಆಳುವವನಿಗೆ ಕಪ್ಪವಾಗಿ ಕೊಡತಕ್ಕ ಕುರಿಮರಿಯನ್ನು
2ಗೂಡಿನಿಂದ ಹೊರಗೆ ಬಂದ
3ಆಲೋಚಿಸಿ, ತೀರ್ಮಾನಿಸಿರಿ.
4ಮೋವಾಬ್ ದೇಶದಿಂದ ವಲಸೆಹೋದವರು ನಿಮ್ಮಲ್ಲಿ ವಾಸಿಸಲಿ.
5ಪ್ರೀತಿಯಲ್ಲಿ ಸಿಂಹಾಸನವು ಸ್ಥಾಪಿತವಾಗುವುದು.
6ಮೋವಾಬಿನ ಗರ್ವವನ್ನು ನಾವು ಕೇಳಿದ್ದೇವೆ.
7ಆದ್ದರಿಂದ ಮೋವಾಬಿನ ನಿಮಿತ್ತ
8ಹೆಷ್ಬೋನ್ ಊರಿನ ಹೊಲ ಮತ್ತು
9ಆದಕಾರಣ ಸಿಬ್ಮದ ದ್ರಾಕ್ಷಾಲತೆಯ
10ಸಮೃದ್ಧಿಯಾದ ಹೊಲಗಳಿಂದ ಸಂತೋಷವು ಮತ್ತು ಆನಂದವು ತೊಲಗಿವೆ.
11ಆದ್ದರಿಂದ ಮೋವಾಬಿನ ನಿಮಿತ್ತ ನನ್ನ ಹೃದಯವೂ,
12ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ
13ಯೆಹೋವ ದೇವರು ಮೋವಾಬಿನ ವಿಷಯವಾಗಿ ಹಿಂದೆ ನುಡಿದ ಮಾತು ಇದೇ:
14ಆದರೆ ಈಗ ಯೆಹೋವ ದೇವರು ಮಾತನಾಡಿ, “ಗುಲಾಮಗಿರಿಯ ಕಟ್ಟುನಿಟ್ಟಿನ ಲೆಕ್ಕಾಚಾರದಂತೆ, ಮೂರು ವರುಷದೊಳಗೆ ಮೋವಾಬಿನ ವೈಭವವು ಹೀನಾಯಕ್ಕೆ ಈಡಾಗುವುದು. ಅಲ್ಲಿನವರ ದೊಡ್ಡ ಜನಸಂಖ್ಯೆಯಲ್ಲಿ ಅಳಿದುಉಳಿಯುವವರು ಬಲಹೀನರಾದ ಕೆಲವು ಜನರಾಗಿರುವರು,” ಎಂದು ಹೇಳಿದ್ದಾರೆ.