1ದಮಸ್ಕದ ವಿಷಯವಾದ ಪ್ರವಾದನೆ:
2ಅರೋಯೇರ್ ಪ್ರಾಂತದ ಪಟ್ಟಣಗಳು ನಿರ್ಜನವಾಗಿ,
3ಎಫ್ರಾಯೀಮಿನಿಂದ ಕೋಟೆಯೂ,
4ಆ ದಿವಸದಲ್ಲಿ ಯಾಕೋಬ್ಯರ ವೈಭವ ತಗ್ಗುವುದು.
5ಕೊಯ್ಯುವವನು ಪೈರನ್ನು ಕೂಡಿಸಿ
6ಆದರೂ ಎಣ್ಣೆಮರವನ್ನು ಅಲ್ಲಾಡಿಸಿದ
7ಆ ದಿನದಲ್ಲಿ ಜನರು ತಮ್ಮನ್ನು ಉಂಟುಮಾಡಿದವರ ಮೇಲೆ ದೃಷ್ಟಿಯಿಡುವರು
8ಅವರು ತಮ್ಮ ಕೈಕೆಲಸವಾದ
9ಆ ದಿನದಲ್ಲಿ ಅವರು ಇಸ್ರಾಯೇಲರ ನಿಮಿತ್ತವಾಗಿ ಬಲವಾದ ಪಟ್ಟಣಗಳು ದಟ್ಟಡವಿಯ ಹಾಗಿದ್ದು ಹಾಳುಬೀಳುವುದು. ಅಂತು ದೇಶವೆಲ್ಲಾ ಹಾಳಾಗಿರುವದು.
10ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು,
11ಬೆಳೆಸಲು ಸಸಿಯನ್ನು ಹಾಕಿದ ದಿನದಲ್ಲಿ ಬೇಲಿಹಾಕಿ
12ಆಹಾ, ಸಮುದ್ರವು ಭೋರ್ಗರೆಯುವಂತೆ
13ಪ್ರಚಂಡ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತವೆ.
14ಸಾಯಂಕಾಲದಲ್ಲಿ ಭಯಭ್ರಾಂತಿ,