1ಸಮುದ್ರತೀರದ ಮರುಭೂಮಿಯ ವಿಷಯವಾದ ಪ್ರವಾದನೆ:
2ಘೋರ ದರ್ಶನವು ನನಗೆ ತಿಳಿಯಬಂದಿದೆ:
3ಆದ್ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ.
4ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ಗಾಬರಿಗೊಂಡಿದೆ.
5ಔತಣ ಸಿದ್ಧವಾಗಿದೆ.
6ಕರ್ತರು ನನಗೆ ಹೇಳಿದ್ದೇನೆಂದರೆ,
7ಅವನು ಜೋಡಿ ಜೋಡಿಯಾಗಿ ಬರುವ
8ಬಳಿಕ ಅವನು ಸಿಂಹದಂತೆ ಕೂಗಿ ಹೀಗೆ ಹೇಳಿದನು,
9ಇಗೋ, ಎರಡು ಕುದುರೆಗಳನ್ನು ಹೊಂದಿರುವ ರಥದಲ್ಲಿ
10ಕಣದಲ್ಲಿ ತುಳಿತಕ್ಕೆ ಈಡಾದ ನನ್ನ ಜನರೇ
11ದೂಮ21:11 ದೂಮ ಅಂದರೆ ಮೌನ ವಿಷಯವಾದ ಪ್ರವಾದನೆ:
12ಕಾವಲುಗಾರನು ಹೀಗೆ ಉತ್ತರಿಸಿದನು,
13ಅರೇಬಿಯದ ವಿಷಯವಾದ ಪ್ರವಾದನೆ:
14ತೇಮಾ ದೇಶದ ನಿವಾಸಿಗಳೇ,
15ಏಕೆಂದರೆ ಹಿರಿದ ಖಡ್ಗ,
16ಏಕೆಂದರೆ ಕರ್ತರು ನನಗೆ ಹೀಗೆ ಹೇಳುತ್ತಾರೆ: “ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವುದು.
17ಬಿಲ್ಲುಗಾರರಲ್ಲಿ ಕೆಲವರೂ, ಕೇದಾರಿನ ಬಲಿಷ್ಠರಲ್ಲಿ ಕೆಲವರು ಮಾತ್ರ ಉಳಿಯುವರು,” ಎಂದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ನುಡಿದಿದ್ದಾರೆ.