1ದಿವ್ಯ ದರ್ಶನದ ತಗ್ಗಿನ ವಿಷಯವಾದ ಪ್ರವಾದನೆ:
2ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ,
3ನಿನ್ನ ಅಧಿಕಾರಸ್ಥರೆಲ್ಲ ಒಟ್ಟಿಗೆ
4ಹೀಗಿರಲು ನಾನು ಹೀಗೆ ಹೇಳಿದೆನು,
5ಕರ್ತ ಆಗಿರುವವರೂ, ಸರ್ವಶಕ್ತರೂ ಆದ ಯೆಹೋವ ದೇವರು,
6ಏಲಾಮಿನವರು ಕುದುರೆಗಳ,
7ನಿಮ್ಮ ಪ್ರಿಯವಾದ ಕಣಿವೆಗಳಲ್ಲಿ ರಥಗಳು ತುಂಬಿರುವುವು.
8ಕರ್ತರು ಯೆಹೂದದ ಸಂರಕ್ಷಣೆಯ ಮುಸುಕನ್ನು ತೆಗೆದಿದ್ದಾರೆ.
9ದಾವೀದನ ಪಟ್ಟಣದ ಕೋಟೆಯ
10ಯೆರೂಸಲೇಮಿನ ಮನೆಗಳನ್ನು ಲೆಕ್ಕ ಮಾಡಿ ಪೌಳಿಗೋಡೆಯನ್ನು
11ಎರಡು ಗೋಡೆಗಳ ನಡುವೆ ಹಳೆಯ ಕೆರೆಯ
12ಆ ದಿವಸದಲ್ಲಿ ಅತ್ತು, ದುಃಖಿಸಿ,
13ಆದರೆ ಉತ್ಸಾಹವು, ಸಂತೋಷವು,
14ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದು ಏನೆಂದರೆ: “ನಿಶ್ಚಯವಾಗಿ ಈ ದುಷ್ಕೃತ್ಯಗಳನ್ನು ನೀವು ಸಾಯುವ ತನಕ ಮನ್ನಿಸುವುದೇ ಇಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳಿದ್ದಾರೆ.
15ಸೇನಾಧೀಶ್ವರ ಯೆಹೋವ ದೇವರು ಪುನಃ ಹೀಗೆ ನುಡಿದಿದ್ದಾರೆ:
16ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ?
17“ಯೆಹೋವ ದೇವರು ನಿನ್ನನ್ನು ಬಲವಾದ
18ನಿನ್ನನ್ನು ಚೆಂಡಿನಂತೆ ಸುತ್ತಿ ಸುತ್ತಿ ತಿರುಗಿಸಿ,
19ನಿನ್ನನ್ನು ನಿನ್ನ ಉದ್ಯೋಗದಿಂದ ತಳ್ಳಿಬಿಡುವೆನು.
20“ಆ ದಿನದಲ್ಲಿ ನನ್ನ ಸೇವಕನೂ, ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆದು,
21ನಿನ್ನ ಅಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟಿನಿಂದ ಅವನನ್ನು ಬಲಪಡಿಸಿ, ನಿನ್ನ ಅಧಿಕಾರವನ್ನು ಅವನಿಗೆ ಒಪ್ಪಿಸುವೆನು. ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಜನರಿಗೂ ತಂದೆಯಾಗಿರುವನು.
22ದಾವೀದನ ಮನೆಗೆ ಬೀಗದ ಕೈಯನ್ನು ಅವನ ಹೆಗಲ ಮೇಲೆ ನಾನು ಹಾಕುವೆನು. ಅವನು ತೆರೆದರೆ ಯಾರೂ ಮುಚ್ಚರು, ಅವನು ಮುಚ್ಚಿದರೆ ಯಾರೂ ತೆರೆಯರು.
23ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು. ಅವನು ತನ್ನ ತಂದೆಯ ಮನೆಗೆ ವೈಭವವುಳ್ಳ ಸಿಂಹಾಸನವಾಗಿರುವನು.
24ಬಟ್ಟಲು ಮೊದಲುಗೊಂಡು ಕೊಡದ ತನಕ, ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿಸುವರು.
25“ಆ ದಿನದಲ್ಲಿ,” ಸೇನಾಧೀಶ್ವರ ಯೆಹೋವ ದೇವರು ಪ್ರಕಟಿಸುವುದು ಏನೆಂದರೆ, “ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಕುಸಿದುಬೀಳುವುದು. ಮೊಳೆಯ ಮೇಲೆ ಇದ್ದ ಭಾರವೂ ತೆಗೆದುಹಾಕಲಾಗುವುದು,” ಇದು ಯೆಹೋವ ದೇವರ ನುಡಿ.