1ಟೈರಿನ ವಿಷಯವಾದ ಪ್ರವಾದನೆ:
2ದ್ವೀಪಗಳ ನಿವಾಸಿಗಳೇ,
3ಪ್ರವಾಹದಿಂದ ಶೀಹೋರಿನ ಧಾನ್ಯವೂ,
4ಸೀದೋನೇ ಮತ್ತು ಸಮುದ್ರದ ಕೋಟೆಯೇ ನಾಚಿಕೆಪಡಿರಿ.
5ಈಜಿಪ್ಟಿನಿಂದ ಸುದ್ದಿ ಆದ ಹಾಗೆ
6ತಾರ್ಷೀಷಿಗೆ ದಾಟಿ ಹೋಗಿರಿ,
7ನಿಮ್ಮ ಉಲ್ಲಾಸದ ಪಟ್ಟಣವೂ,
8ಅದು ಕಿರೀಟದಾಯಕವಾದ ಪಟ್ಟಣವು.
9ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ,
10ತಾರ್ಷೀಷಿನ ಮಗಳೇ,
11ಯೆಹೋವ ದೇವರು ಸಮುದ್ರದ ಮೇಲೆ
12“ಹಿಂಸೆಗೆ ಈಡಾದ ಕನ್ಯೆಯಂತಿರುವ ಸೀದೋನ್ ನಗರಿಯೇ,
13ಕಸ್ದೀಯರ ದೇಶವು! ಅಸ್ಸೀರಿಯದವರು ಅದನ್ನು
14ತಾರ್ಷೀಷಿನ ಹಡಗುಗಳೇ, ಗೋಳಾಡಿರಿ!
15ಆ ದಿವಸದಲ್ಲಿ ಟೈರ್ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ ಜ್ಞಾಪಕಕ್ಕೆ ಬಾರದೆ ಇರುವುದು. ಎಪ್ಪತ್ತು ವರ್ಷಗಳ ಕೊನೆಯಲ್ಲಿ ಟೈರ್ ಪಟ್ಟಣವು ವೇಶ್ಯೆಯ ವಿಷಯವಾದ ಈ ಗೀತೆಯ ಹಾಗಾಗುವುದು:
16“ಮರೆತುಹೋದ ವೇಶ್ಯೆಯೇ,
17ಎಪ್ಪತ್ತು ವರುಷಗಳಾದ ಮೇಲೆ ಯೆಹೋವ ದೇವರು ಟೈರನ್ನು ಪರಾಮರಿಸುವರು. ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದವರಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ವ್ಯಾಪಾರ ಮಾಡುವುದು.
18ಆದರೆ ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಯೆಹೋವ ದೇವರಿಗೆ ಪರಿಶುದ್ಧವಾಗುವುದು. ಅವಳ ಆದಾಯವು ಯೆಹೋವ ದೇವರ ಸನ್ನಿಧಾನದಲ್ಲಿ ವಾಸಿಸುವವರೆಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.