We Believe JesusFé, Esperança e Nova Vida

ಯೆಶಾಯ 24

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಶಾಯ 23 ಯೆಶಾಯ ಯೆಶಾಯ 25 →

1ಇಗೋ, ಯೆಹೋವ ದೇವರು ಭೂಮಿಯನ್ನು ಬರಿದುಮಾಡಿ,

2ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೆ;

3ಭೂಮಿಯು ಬಟ್ಟಬರಿದಾಗುವುದು,

4ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವುದು.

5ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ,

6ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ.

7ದ್ರಾಕ್ಷಾರಸವು ಬತ್ತಿಹೋಗುವುದು, ದ್ರಾಕ್ಷಿಯು ಬಾಡುವುದು.

8ದಮ್ಮಡಿಗಳ ಉತ್ಸಾಹವು ಮುಗಿದಿದೆ.

9ಇನ್ನು ಗಾನದೊಡನೆ ದ್ರಾಕ್ಷಾರಸವನ್ನು ಕುಡಿಯರು,

10ಹಾಳುಪಟ್ಟಣವು ಬಿದ್ದುಹೋಗಿದೆ.

11ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ.

12ಪಟ್ಟಣದಲ್ಲಿ ಹಾಳೇ ಉಳಿದಿವೆ.

13ಓಲಿವ್ ಮರವನ್ನು ಬಡಿದ ಮೇಲೆಯೂ,

14ಅವರು ತಮ್ಮ ಸ್ವರವನ್ನೆತ್ತಿ ಯೆಹೋವ ದೇವರ ಮಹಿಮೆಯನ್ನು ಕುರಿತು ಹಾಡುವರು.

15ಆದ್ದರಿಂದ ಪೂರ್ವದಿಕ್ಕಿನವರೇ, ಯೆಹೋವ ದೇವರನ್ನು ಮಹಿಮೆಪಡಿಸಿರಿ;

16ಭೂಮಂಡಲದ ಕಟ್ಟಕಡೆಯಿಂದ “ನೀತಿವಂತರಿಗೆ ಮಹಿಮೆಯಾಗಲಿ”

17ಭೂಮಿಯ ನಿವಾಸಿಗಳೇ,

18ಆಗ ಭಯದ ಶಬ್ದಕ್ಕೆ ಓಡಿಹೋಗುವವನು

19ಭೂಮಿಯು ಬಿರುಕುಬಿಟ್ಟಿದೆ,

20ಭೂಮಿಯು ಕುಡುಕನ ಹಾಗೆ ಓಲಾಡುತ್ತದೆ,

21ಆ ದಿವಸದಲ್ಲಿ ಯೆಹೋವ ದೇವರು ಆಕಾಶದಲ್ಲಿರುವ

22ನೆಲಮಾಳಿಗೆಯೊಳಗೆ ಒಟ್ಟುಗೂಡಿದ

23ಆಮೇಲೆ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತದಲ್ಲಿಯೂ,

← ಯೆಶಾಯ 23 ಯೆಶಾಯ ಯೆಶಾಯ 25 →

ಯೆಶಾಯ 24 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019