1ಯೆಹೋವ ದೇವರೇ, ನೀವೇ ನನ್ನ ದೇವರು.
2ಏಕೆಂದರೆ ನೀವು ದುರ್ಗವನ್ನು ನಾಶಪಡಿಸಿ,
3ಬಲಿಷ್ಠವಾದ ಜನಾಂಗವು ನಿಮ್ಮನ್ನು ಘನಪಡಿಸುವರು,
4ನೀವು ದೀನರಿಗೆ ಕೋಟೆಯೂ,
5ಮೇಘವು ಒಣನೆಲದ ಕಾವನ್ನು ಆರಿಸುವ ಹಾಗೆ,
6ಸೇನಾಧೀಶ್ವರ ಯೆಹೋವ ದೇವರು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ
7ಸಮಸ್ತ ಜನಾಂಗಗಳನ್ನು ಮುಚ್ಚಿರುವ ಪರದೆಯನ್ನೂ,
8ಅವರು ಮರಣವನ್ನು ಜಯದಲ್ಲಿ ನುಂಗಿಬಿಡುವರು.
9ಆ ದಿನದಲ್ಲಿ ಜನರು,
10ಈ ಪರ್ವತದಲ್ಲಿ ಯೆಹೋವ ದೇವರ ಕೈ ವಿಶ್ರಮಿಸಿಕೊಳ್ಳುವುದು.
11ಈಜುವವನು ಈಜುವುದಕ್ಕೆ ಕೈಗಳನ್ನು ಹರಡಿಕೊಂಡ ಹಾಗೆ,
12ದುರ್ಗದಂತೆ ಎತ್ತರವಾಗಿರುವ