We Believe JesusFé, Esperança e Nova Vida

ಯೆಶಾಯ 26

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಶಾಯ 25 ಯೆಶಾಯ ಯೆಶಾಯ 27 →

1ಆ ದಿವಸದಲ್ಲಿ ಯೆಹೂದ ದೇಶದಲ್ಲಿ ಈ ಹಾಡನ್ನು ಹಾಡುವರು:

2ಬಾಗಿಲುಗಳನ್ನು ತೆರೆಯಿರಿ.

3ದೃಢ ಮನಸ್ಸುಳ್ಳವರನ್ನು ಪೂರ್ಣ ಸಮಾಧಾನದಲ್ಲಿ

4ನೀವು ಯೆಹೋವ ದೇವರಲ್ಲಿ ಸದಾ ಭರವಸವಿಡಿರಿ,

5ಅವರು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾರೆ.

6ಕಾಲು, ಬಡವರ ಕಾಲುಗಳೂ,

7ನೀತಿವಂತನ ಮಾರ್ಗವು ಸಮಾನವಾಗಿದೆ.

8ಹೌದು, ಯೆಹೋವ ದೇವರೇ, ನಿಮ್ಮ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ

9ರಾತ್ರಿಯಲ್ಲಿ ನಿಮ್ಮನ್ನು ಮನಃಪೂರ್ವಕವಾಗಿ ಬಯಸಿದ್ದೇನೆ.

10ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ

11ಯೆಹೋವ ದೇವರೇ, ನಿಮ್ಮ ಕೈ ಮೇಲಕ್ಕೆ ಎತ್ತಲಾಗಿದೆ.

12ಯೆಹೋವ ದೇವರೇ, ನಮಗೆ ಸಮಾಧಾನವನ್ನು ವಿಧಿಸುವಿರಿ.

13ಯೆಹೋವ ದೇವರೇ, ನಮ್ಮ ದೇವರೇ,

14ಈಗ ಅವರು ಸತ್ತಿದ್ದಾರೆ, ಅವರು ಬದುಕುವುದಿಲ್ಲ.

15ಜನಾಂಗವನ್ನು ಹೆಚ್ಚಿಸಿದ್ದೀರಿ.

16ಯೆಹೋವ ದೇವರೇ, ಇಕ್ಕಟ್ಟಿನಲ್ಲಿ ಅವರು ನಿಮ್ಮನ್ನು ಹುಡುಕಿದರು.

17ಗರ್ಭಿಣಿ ಸ್ತ್ರೀಯು ಹೆರುವುದಕ್ಕೆ ಸಮೀಪ ಬಂದಾಗ

18ನಾವು ಗರ್ಭಧರಿಸಿ, ವೇದನೆಪಟ್ಟು

19ಆದರೆ ಮೃತರಾದ ನಿನ್ನ ಜನರು ಬದುಕುವರು.

20ನನ್ನ ಜನರೇ, ಹೋಗಿರಿ. ನಿಮ್ಮ ಕೋಣೆಗಳಲ್ಲಿ ಸೇರಿ,

21ಭೂನಿವಾಸಿಗಳ ದುಷ್ಕೃತ್ಯಕ್ಕೆ ಶಿಕ್ಷಿಸುವುದಕ್ಕೆ

← ಯೆಶಾಯ 25 ಯೆಶಾಯ ಯೆಶಾಯ 27 →

ಯೆಶಾಯ 26 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019